ಹಾಸನ: ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಏ.23 ರಿಂದ ಮೇ 22ರವರೆಗೆ ಜಿಲ್ಲೆಯಾದ್ಯಂತ 9ನೇ ಸುತ್ತಿನ ಕಾಲುಬಾಯಿ ರೋಗದ ನಿರೋಧಕ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಎಲ್ಲ ರೈತರು ಹಾಗೂ ಸಾರ್ವಜನಿಕರು ಜಾನುವಾರುಗಳಿಗೆ ಹಾಗೂ 4 ತಿಂಗಳ ಮೇಲಿನ ಎಲ್ಲ ಕರುಗಳಿಗೆ ಲಸಿಕೆ ಹಾಕಿಸಬೇಕು. ಕಾರ್ಯಕ್ರಮದಲ್ಲಿ ಸಿಬ್ಬಂದಿ, ಗ್ರಾಮಗಳಿಗೆ ಭೇಟಿ ನೀಡಿ ಉಚಿತವಾಗಿ ಲಸಿಕೆ ನೀಡಲಿದ್ದಾರೆ ಎಂದು ಪಶುಪಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಡಿಡಿ ಡಾ.ರಮೇಶ್ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-36-716295899

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.