ಬ್ಯಾಡಗಿ: ಹಾಲಿನ ಉತ್ಪಾದನೆಯಲ್ಲಿ ರಾಜ್ಯ 2ನೇ ಸ್ಥಾನದಲ್ಲಿದ್ದು, ಇದಕ್ಕೆ ಇಲ್ಲಿಯ ರೈತರ ಹಾಗೂ ಹಾಲು ಉತ್ಪಾದಕರ ಪರಿಶ್ರಮ ಅನನ್ಯ ಎಂದು ರಾಜ್ಯ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್.ಪಾಟೀಲ ಹೇಳಿದರು.

ಪಟ್ಟಣದ ತಾಲ್ಲೂಕು ಆಸ್ಪತ್ರೆಯಲ್ಲಿ ವಿಶ್ವ ಹಾಲು ದಿನಾಚರಣೆಯ ಅಂಗವಾಗಿ ಸೋಮವಾರ ಆಸ್ಪತ್ರೆಯ ರೋಗಿಗಳಿಗೆ, ಧಾರ್ಮಿಕ ಪಾಠ ಶಾಲೆಯ ವಟುಗಳಿಗೆ ಹಾಗೂ ಸಾರ್ವಜನಿಕರಿಗೆ ನಂದಿನಿ ಹಾಲಿನ ಉತ್ಯನ್ನಗಳನ್ನು ವಿತರಿಸಿ ಮಾತನಾಡಿದರು.

ಹಾವೇಮುಲ್ ನಿರ್ದೇಶಕ ಪ್ರಕಾಶ ಬನ್ನಿಹಟ್ಟಿ ಮಾತನಾಡಿದರು.

ತಾಲ್ಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ರಾಘವೇಂದ್ರ, ಡಾ.ವೀರೇಶ ಹೊಸಮನಿ, ಮುಖಂಡರಾದ ಬಸವರಾಜ ಬನ್ನಿಹಟ್ಟಿ, ರಮೇಶ ಮೋಟೆಬೆನ್ನೂರು, ಪ್ರಕಾಶ ಬಣಕಾರ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-22-843399528

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.