ಕಂಪ್ಲಿ: ತಾಲ್ಲೂಕಿನ ರಾಮಸಾಗರ ಗ್ರಾಮದಲ್ಲಿ ಜಾನುವಾರಗಳಿಗೆ 9ನೇ ಸುತ್ತಿನ ಕಾಲುಬಾಯಿ ಲಸಿಕೆ ಅಭಿಯಾನಕ್ಕೆ ಗುರುವಾರ ಚಾಲನೆ ನೀಡಲಾಯಿತು.

ಪಶು ಆಸ್ಪತ್ರೆಯ ಪ್ರಭಾರ ಮುಖ್ಯ ಪಶು ವೈದ್ಯಾಧಿಕಾರಿ ಡಾ.ಕೆ.ಯು. ಬಸವರಾಜ, ಗ್ರಾಮದ ಪ್ರಮುಖ ಕೃಷ್ಣಮೂರ್ತಿ, ಮಿಷಿನಿ ಕೃಷ್ಣಪ್ಪ, ಜಾನುವಾರು ಅಧಿಕಾರಿ ರಾಜೇದ್ರ ಕದಂ, ಹಿರಿಯ ಪಶು ವೈದ್ಯಕೀಯ ಪರೀಕ್ಷಕ ಶಿವಪ್ಪ ವಿ. ದೇವಕ್ಕಿ, ಪರೀಕ್ಷಕರಾದ ರವಿ, ನವೀನ್, ಪಶು ಸಖಿಯರಾದ ರೇಣುಕಾ, ಲಕ್ಷ್ಮಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-25-710783430

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.