ಮಂಗಳೂರು: ಪಶುಪಾಲನಾ ಇಲಾಖೆಯ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ವತಿಯಿಂದ ರೈತರಿಗೆ ಮೇ 21ರಿಂದ ಪಶುಪಾಲನಾ ಚಟುವಟಿಕೆಗಳ ತರಬೇತಿ ಆಯೋಜಿಸಲಾಗಿದೆ.

ಕೋಳಿ ಸಾಕಾಣಿಕೆ ತರಬೇತಿ 21ರಿಂದ 22ರವರೆಗೆ ನಡೆಯಲಿದೆ. ಆಧುನಿಕ ಹೈನುಗಾರಿಕೆ ತರಬೇತಿ 29ರಿಂದ 30ರವರೆಗೆ ನಡೆಯಲಿದೆ.

ಮಾಹಿತಿಗೆ ಇಲಾಖೆಯ ತಾಲ್ಲೂಕು ಅಧಿಕಾರಿಗಳನ್ನು ಸಂಪರ್ಕಿಸಬಹುದು. ಮಂಗಳೂರು ತಾಲ್ಲೂಕು: 9243306956, 0824– 2950369, ಉಳ್ಳಾಲ: 9880424077, ಮುಲ್ಕಿ– 8971024282, ಮೂಡುಬಿದಿರೆ– 7204271943, ಬಂಟ್ವಾಳ– 9448253010, ಬೆಳ್ತಂಗಡಿ– 9481963820, ಪುತ್ತೂರು– 9483920208, ಕಡಬ– 9483922594, ಸುಳ್ಯ– 9844995078 ಸಂಪರ್ಕಿಸಿ ನೋಂದಣಿ ಮಾಡಿಕೊಳ್ಳುವಂತೆ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಮುಖ್ಯ ಪಶುವೈದ್ಯಾಧಿಕಾರಿ (ಆಡಳಿತ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-29-321622646

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.