ಶನಿವಾರ, ಸೆಪ್ಟೆಂಬರ್ 18, 2021
22 °C

ಕುರಿ ಸಾಕಣೆ ಕುರಿತು ಆನ್‌ಲೈನ್ ತರಬೇತಿ ಇಂದಿನಿಂದ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಳೇಬೀಡು: ಕರ್ನಾಟಕ ಸರ್ಕಾರ, ಪಶು ವೈದ್ಯಕೀಯ ಮತ್ತು ಪಶುಪಾಲನಾ ಇಲಾಖೆ, ಪಶುವೈದ್ಯಕೀಯ ಪರೀಕ್ಷಕರ ತರಬೇತಿ ಕೇಂದ್ರ ಹಾಸನ ಇವರ ವತಿಯಿಂದ ಆ. 10ರಿಂದ 12ರವರೆಗೆ ಕುರಿ, ಮೇಕೆ ಸಾಕಾಣಿಕೆಯ ಆನ್‌ಲೈನ್ ತರಬೇತಿ ನಡೆಯುತ್ತದೆ.

ಹಾಸನ ಪಶು ವೈದ್ಯಕೀಯ ಪರೀಕ್ಷಕರ ತರಬೇತಿ ಕೇಂದ್ರದ ಮುಖ್ಯ ಪಶು ವೈದ್ಯಾಧಿಕಾರಿ ಡಾ.ಟಿ.ಪಿ.ಅಂಬುಜಾಕ್ಷಿ ತರಬೇತಿ ನೀಡುತ್ತಾರೆ.

ಆಸಕ್ತರು ಮೊಬೈಲ್ 94492 49283, 8861740791 ಅಥವಾ 96860 50782 ಸಂಪರ್ಕಿಸಲು ಪಶು ವೈದ್ಯಕೀಯ ಇಲಾಖೆ ಪ್ರಕಟಣೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು