ಉಪ್ಪಿನಂಗಡಿ: ‘ವಿಶ್ವ ಪಶುವೈದ್ಯಕೀಯ ದಿನ’ವಾದ ಏ.25ರಂದು ಕೊಯಿಲ ಪಶು ವೈದ್ಯಕೀಯ ಮಹಾವಿದ್ಯಾಲಯದಲ್ಲಿ ನಾಯಿ, ಬೆಕ್ಕು ಮೊದಲಾದ ಸಾಕು ಪ್ರಾಣಿಗಳಿಗೆ ಉಚಿತವಾಗಿ ರೇಬಿಸ್ ಲಸಿಕಾ ಕಾರ್ಯಕ್ರಮ, ಜಂತು ನಾಶಕ ಔಷಧ, ಜಾನುವಾರುಗಳಿಗೆ ಖನಿಜ ಮಿಶ್ರಣ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಹಾವಿದ್ಯಾಲಯದ ಡೀನ್ ಡಾ.ಎಂ.ಸಿ.ಶಿವಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಶುವೈದ್ಯಕೀಯ ಕ್ಷೇತ್ರದ ಕೊಡುಗೆಗಳ ಬಗ್ಗೆ ಅರಿವು ಮೂಡಿಸುವುದು, ಪ್ರಾಣಿ ದಯೆ, ಆಹಾರ ಭದ್ರತೆ, ಪ್ರಾಣಿಜನ್ಯ ರೋಗದ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಯಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-29-1020191842

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.