ಸೋಮವಾರ, 22 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

Video| ಕೃಷಿ ಮೇಳ: ಎರಡೇ ಕೋಳಿಗೆ ₹60 ಸಾವಿರ

Last Updated 5 ನವೆಂಬರ್ 2022, 10:41 IST
ಅಕ್ಷರ ಗಾತ್ರ

ಬೆಂಗಳೂರಿನ ಜಿಕೆವಿಕೆ ಆವರಣದಲ್ಲಿ ಬೆಂಗಳೂರು ವಿಶ್ವವಿದ್ಯಾಲಯವು ಹಮ್ಮಿಕೊಂಡಿರುವ ಕೃಷಿ ಮೇಳದಲ್ಲಿ ವಿಭಿನ್ನ ತಳಿಯ ಆಲಂಕಾರಿಕ ಕೋಳಿಗಳು ಗಮನ ಸೆಳೆಯುತ್ತಿವೆ. ಸಣ್ಣನೆಯ ಕೊಕ್ಕು, ದಪ್ಪ ಕಾಲುಗಳ ಡಾಂಗ್‌ ತಾವ್ ತಳಿಯ ಎರಡು ಕೋಳಿಗಳ ಬೆಲೆ ₹60 ಸಾವಿರ. ಹವ್ಯಾಸಕ್ಕಾಗಿ ಮಾತ್ರ ಸಾಕಬಹುದಾದ ಈ ಕೋಳಿಗಳು ಮನೆ– ತೋಟದ ಅಂದವನ್ನೂ ಹೆಚ್ಚಿಸುತ್ತವೆ. 

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ... 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT