ವಿಜಯಪುರ: ಜೂನ್ 12ರಿಂದ ಆರಂಭವಾಗುವ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತರಬೇತಿಗೆ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಸಂಸ್ಥೆ ಅರ್ಜಿ ಆಹ್ವಾನಿಸಿದೆ.

18ರಿಂದ 45 ವರ್ಷದೊಳಗಿನ ಗ್ರಾಮೀಣ ಭಾಗದ ಆಸಕ್ತಿ ಇರುವ ಜಿಲ್ಲೆಯ ಆಸಕ್ತ ಅಭ್ಯರ್ಥಿಗಳು ಈ ತರಬೇತಿಗೆ ಅರ್ಜಿ ಸಲ್ಲಿಸಬಹುದು. ಆಸಕ್ತರು ತಮ್ಮ ಹೆಸರು, ವಿಳಾಸ ಹಾಗೂ ಸಂಪರ್ಕ ವಿವರಗಳನ್ನು, ನೋಂದಾಯಿಸಬಹುದಾಗಿದೆ.

ಅಭ್ಯರ್ಥಿಗಳು ಬಿಳಿ ಹಾಳೆಯ ಮೇಲೆ ತಮ್ಮ ಹೆಸರು, ವಿಳಾಸ, ಜನ್ಮ ದಿನಾಂಕ ಮತ್ತು ಮೊಬೈಲ್ ಸಂಖ್ಯೆಯನ್ನು ಸ್ಪಷ್ಟವಾಗಿ ಬರೆದು, ಅದರ ಚಿತ್ರ ತೆಗೆದು 89701 45354 ಅಥವಾ 94834 85489 ಸಂಖ್ಯೆಗೆ ವಾಟ್ಸ್ಆ್ಯಪ್ ಮಾಡಬಹುದು. ಕರೆ ಮಾಡಿಯೂ ನೋಂದಣಿ ಮಾಡಿಸಬಹುದು.

ಮೊದಲು ಅರ್ಜಿ ಸಲ್ಲಿಸುವವರಿಗೆ ಆದ್ಯತೆ ನೀಡಲಾಗುತ್ತದೆ. rsetihaliyal.org ಮೂಲಕವೂ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-26-1524275164

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.