ಯಡ್ರಾಮಿ: ತಾಲ್ಲೂಕಿನ ಕೋಣಸಿರಸಿಗಿ ಗ್ರಾಮದಲ್ಲಿ ಶುಕ್ರವಾರ ಜಾನುವಾರು ಆರೋಗ್ಯ ಶಿಬಿರ ಮತ್ತು 9ನೇ ಸುತ್ತಿನ ಕಾಲುಬಾಯಿ ಜ್ವರದ ಲಸಿಕಾ ಕಾರ್ಯಕ್ರಮ ನಡೆಯಿತು.

ತಾಲ್ಲೂಕು ಮುಖ್ಯ ಪಶು ವೈದ್ಯಧಿಕಾರಿ ಡಾ.ಪ್ರಭು ಕಲ್ಲೂರ ಮಾತನಾಡಿ, ‘ರೈತರು ಉಚಿತ ಜಾನುವಾರು ಅರೋಗ್ಯ ಶಿಬಿರ ಮತ್ತು ಉಚಿತ ಕಾಲುಬಾಯಿ ಜ್ವರದ ಲಸಿಕಾ ಕಾರ್ಯಕ್ರಮದ ಸದುಪಯೋಗ ಪಡಿಸಿಕೊಳ್ಳಬೇಕು’ ಎಂದರು.

ಈ ಸಂದರ್ಭದಲ್ಲಿ ಕುರಿಗಾರರಿಗೆ ಉಚಿತ ಜಂತು ನಾಶಕ ಔಷದಿಗಳನ್ನು ವಿತರಿಸಲಾಯಿತು. 70 ಜಾನುವಾರುಗಳಿಗೆ ಕಾಲುಬಾಯಿ ಜ್ವರದ ಲಸಿಕೆ ಹಾಕಲಾಯಿತು.

ಅರಳಗುಂಡಗಿ ಪಶು ವೈದ್ಯ ಶಾಂತಗೌಡ ಪಾಟೀಲ ಸೇರಿದಂತೆ ಅನೇಕರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-31-923322330

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.