ಮರಕುಂದಾ(ಜನವಾಡ): ಜೀವ ವೈವಿಧ್ಯ ಸಂರಕ್ಷಿಸಿದರೆ ಮಾತ್ರ ಮಾನವನಿಗೆ ಉಳಿಗಾಲ ಇದೆ ಎಂದು ಬೀದರ್ ಪರಿಸರ ವಾಹಿನಿಯ ಅಧ್ಯಕ್ಷ ಶೈಲೇಂದ್ರ ಕಾವಡಿ ಹೇಳಿದರು.

ಬೀದರ್ ತಾಲ್ಲೂಕಿನ ಮರಕುಂದಾ ಗ್ರಾಮದ ಚಾಲುಕ್ಯ ಶಿಕ್ಷಣ ಸಂಸ್ಥೆಯಲ್ಲಿ ಬೀದರ್ ಪರಿಸರ ವಾಹಿನಿ ವತಿಯಿಂದ ಈಚೆಗೆ ನಡೆದ ಜೀವ ವೈವಿಧ್ಯ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ತಾಪಮಾನವು ಜೀವ ವೈವಿಧ್ಯದ ಮೇಲೆ ಭಾರಿ ಪರಿಣಾಮ ಉಂಟು ಮಾಡುತ್ತಿದೆ. ಹಲವು ಪ್ರಾಣಿ, ಪಕ್ಷಿಗಳು ಕಣ್ಮರೆಯಾಗುತ್ತಿವೆ’ ಎಂದು ಕಳವಳ ವ್ಯಕ್ತಪಡಿಸಿದರು.

ಎಲ್ಲರೂ ಮರ-ಗಿಡಗಳನ್ನು ಬೆಳೆಸಬೇಕು. ಜೀವ ವೈವಿಧ್ಯ ಉಳಿಸಲು ಮುಂದಾಗಬೇಕು ಎಂದು ತಿಳಿಸಿದರು.

ಶಿಕ್ಷಕ ನಾಗೇಶ ಚಾಮ ಅಧ್ಯಕ್ಷತೆ ವಹಿಸಿದ್ದರು. ನರಸಿಂಗ್ ರಾಜಗೀರಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-33-1183698453

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.