ಬಾಗಲಕೋಟೆ: ಜಿಲ್ಲಾ ಕೃಷಿ ತರಬೇತಿ ಕೇಂದ್ರದ ವತಿಯಿಂದ ರೈತರ ಅನುಕೂಲಕ್ಕಾಗಿ ಮೇ 7 ರಂದು ಬೆಳಿಗ್ಗೆ 11.30 ರಿಂದ 12.30ರವರೆಗೆ ಗೂಗಲ್ ಮೀಟ್ ಮೂಲಕ ಹವಾಮಾನ ಬದಲಾವಣೆ ಹಾಗೂ ಕೃಷಿಯ ಮೇಲೆ ಅದರ ಪರಿಣಾಮ ಕುರಿತು ತರಬೇತಿ ಹಮ್ಮಿಕೊಳ್ಳಲಾಗಿದೆ.

ಆಸಕ್ತ ರೈತರು ಗೂಗಲ್ ಮೀಟ್ ಲಿಂಕ್ http://meet.google.com/hqu-hwix-uzx ಮೂಲಕ ತರಬೇತಿಗೆ ಹಾಜರಾಗಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-19-414894563

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.