ಚೇಳೂರು (ಗುಬ್ಬಿ): ರಾಸಾಯನಿಕ ಕೃಷಿಯ ಬದಲಾಗಿ ನೈಸರ್ಗಿಕ ಕೃಷಿಯ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಎ. 26ರ ಭಾನುವಾರ ಬೆಳಿಗ್ಗೆ ಚೇಳೂರಿನಲ್ಲಿ ತರಬೇತಿ ಹಮ್ಮಿಕೊಳ್ಳಲಾಗಿದೆ.

ನೈಸರ್ಗಿಕ ಸಾವಯವ ಕೃಷಿ ಬಗ್ಗೆ ಪ್ರಾತ್ಯಕ್ಷತೆ ಚಿಂತನ ಮಂಥನ, ವಿಚಾರ ವಿನಿಮಯ ಜೊತೆಗೆ ಉಪನ್ಯಾಸ ಏರ್ಪಡಿಸಲಾಗಿದೆ.

ಕನೇರಿಮಠದ ಕಾಡುಸಿದ್ದೇಶ್ವರ ಸ್ವಾಮೀಜಿ, ಚಿಕ್ಕಮಂಗಳೂರಿನ ಜಯಬಸವ ಸ್ವಾಮೀಜಿ, ನಿವೃತ್ತ ಲೋಕಾಯುಕ್ತ ಸಂತೋಷ್ ಕುಮಾರ್ ಹೆಗಡೆ, ಸಂಸದ ಡಾ.ಸಿ.ಎನ್. ಮಂಜುನಾಥ್, ಆಂಧ್ರಪ್ರದೇಶದ ಕಾಂಗ್ರೆಸ್ ಅಧ್ಯಕ್ಷ ರಘುವೀರ್ ರೆಡ್ಡಿ, ಅಖಿಲ ಕರ್ನಾಟಕ ಶ್ರೀಗಂಧ ಮತ್ತು ವನಕೃಷಿ ಬೆಳೆಗಾರರ ಸಂಘದ ಗೌರವಾಧ್ಯಕ್ಷ ಅಮರ ನಾರಾಯಣ್, ಮಾಜಿ ಸಂಸದ ಮುದ್ದಹನುಮೇ ಗೌಡ, ಮಾಜಿ ಶಾಸಕ ಎ.ಟಿ.ರಾಮ ಸ್ವಾಮಿ ಭಾಗವಹಿಸುವರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-17-2122834751

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.