ಧಾರವಾಡ: ಬೆಂಗಳೂರಿನ ಇಕೋ ವಾಚ್ ಸಂಸ್ಥೆ ಮತ್ತು ನಗರದ ಕೃಷಿ ವಿಶ್ವವಿದ್ಯಾಲಯ ವತಿಯಿಂದ ‘ಕೃಷಿ ಮತ್ತು ಆರ್ಥಿಕತೆಯ ಮೇಲೆ ಪಶ್ಚಿಮ ಘಟ್ಟಗಳ ಪ್ರಭಾವ’ ಪರಿಸರ ತಜ್ಞರ ಸಭೆ ಮತ್ತು ಚರ್ಚೆ ಮೇ 15ರಂದು ನಡೆಯಲಿದೆ.

ಕೃಷಿ ವಿಶ್ವವಿದ್ಯಾಲಯದ ಸಮುದಾಯ ವಿಜ್ಞಾನ ವಿಭಾಗದ ಸಭಾಂಗಣದಲ್ಲಿ ಬೆಳಿಗ್ಗೆ 10 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದೆ. ಪರಿಸರ ಇಲಾಖೆ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸಲು ಉದ್ಘಾಟಿಸಲಿದ್ದು,ಇಕೊ ವಾಚ್ ಸಂಸ್ಥೆ ಅಧ್ಯಕ್ಷ ಸುರೇಶ್ ಹೆಬ್ಳೀಕರ್ ಅವರು ದಿಕ್ಸೂಚಿ ಭಾಷಣ ಮಾಡುವರು. ಕೃಷಿ ವಿ.ವಿ ಕುಲಪತಿ ಪ್ರೊ. ಪಿ.ಎಲ್. ಪಾಟೀಲ ಅಧ್ಯಕ್ಷತೆ ವಹಿಸುವರು. ಉದ್ಘಾಟನಾ ಸಮಾರಂಭದ ನಂತರ ಗೋಷ್ಠಿಗಳು ನಡೆಯಲಿವೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-24-920111980

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.