ಹೊಸದುರ್ಗ: ಕನಕ ಗುರುಪೀಠದ ಹೊಸದುರ್ಗ ಶಾಖಾ ಮಠದ ವತಿಯಿಂದ ಕುರುಬ ಸಮಾಜದ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಜುಲೈ 12 ಕೊನೆಯ ದಿನ.

ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ 90 ಕ್ಕಿಂತ ಹೆಚ್ಚು ಅಂಕ ಪಡೆದಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅಂಕಪಟ್ಟಿ ಹಾಗೂ ವರ್ಗಾವಣೆ ಪ್ರಮಾಣ ಪತ್ರದ ಪ್ರತಿಯನ್ನು ಫೋನ್ ನಂಬರ್ನೊಂದಿಗೆ ಶ್ರೀಮದ್ ಜಗದ್ಗುರು ರೇವಣಸಿದ್ದೇಶ್ವರ ಸಿಂಹಾಸನ, ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ, ಶಾಖಾಮಠ ಬೆಂಗಳೂರು, ಕನಕ ಭವನ, 10 ನೇ ಅಡ್ಡರಸ್ತೆ, ಚಂದ್ರಾ ಲೇಔಟ್ 1ನೇ ಹಂತ, ಬೆಂಗಳೂರು - 560072 ವಿಳಾಸಕ್ಕೆ ಅಂಚೆ ಮೂಲಕ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕೇಶವ 9902697976, ವೇದಮೂರ್ತಿ ಒಡೆಯರ್ 7349069190 ಅವರನ್ನು ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-44-1092307699

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.