ಹೊಸಪೇಟೆ: ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕೃಷಿ ಪರಿಕರ ಮಾರಾಟಗಾರರು ಸೋಮವಾರ ನಡೆಸಿರುವ ರಾಷ್ಟ್ರವ್ಯಾಪಿ ಮುಷ್ಕರವನ್ನು ಕರ್ನಾಟಕ ಪ್ರಾಂತ ರೈತ ಸಂಘ (ಕೆಪಿಆರ್ಎಸ್) ಬೆಂಬಲಿಸಿದ್ದು, ರೈತರನ್ನು ಇನ್ನಷ್ಟು ಶೋಷಿಸುವ ಕ್ರಮ ತಪ್ಪಬೇಕು ಎಂದು ಹೇಳಿದೆ.

ಸಂಘದ ತಾಲ್ಲೂಕು ಸಂಚಾಲಕ ಎನ್.ಯಲ್ಲಾಲಿಂಗ ಈ ಬಗ್ಗೆ ಹೇಳಿಕೆ ನೀಡಿದ್ದು, ಕೆಲವೇ ಕೆಲವು ಕೃಷಿ ವ್ಯಾಪಾರ ದೈತ್ಯ ಬಹುರಾಷ್ಟ್ರೀಯ ಕಾರ್ಪೊರೇಟ್ ಕಂಪನಿಗಳು ಕೃಷಿ ಪರಿಕರಗಳ ಉತ್ಪಾದನೆ ಮತ್ತು ಮಾರಾಟದ ಮೇಲೆ ಏಕಸ್ವಾಮ್ಯ ಸಾಧಿಸಿರುವುದು ನಿರಂತರವಾಗಿ ರೈತರ ಮೇಲೆ ನಡೆಯುತ್ತಿರುವ ಶೋಷಣೆಗೆ ಪ್ರಧಾನ ಕಾರಣವಾಗಿದೆ. ಇಂತಹ ಏಕಸ್ವಾಮ್ಯ ತಪ್ಪಿಸಬೇಕಾಗಿದೆ ಎಂದು ಹೇಳಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-25-1433992307

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.