ತಿಕೋಟಾ: ತಾಲ್ಲೂಕಿನ ಹುಬನೂರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ತೋರಿದ್ದಾರೆ.

ಲಕ್ಷ್ಮೀ ಭಜಂತ್ರಿ ಶೇ 95.68 ಪ್ರಥಮ, ವಿಶಾಲ ಮಾಳಿ ಶೇ 92.64 ದ್ವಿತೀಯ, ಸಾಗರ ಮಾಳಿ ಶೇ 91.36 ತೃತೀಯ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ.

ಸಾಗರ ಮಾಳಿ, ಪ್ರವೀಣ ರಾಠೋಡ ಹಿಂದಿ ವಿಷಯದಲ್ಲಿ ನೂರಕ್ಕೆ ನೂರರಷ್ಟು ಅಂಕ ಪಡೆದುಕೊಂಡಿದ್ದಾರೆ.

ವಿದ್ಯಾರ್ಥಿಗಳಿಗೆ ಎಸ್ಡಿಎಂಸಿ ಅಧ್ಯಕ್ಷರು, ಉಪಾಧ್ಯಕ್ಷರು , ಸದಸ್ಯರು, ಊರಿನ ಗಣ್ಯರು, ಗ್ರಾಮಸ್ಥರು, ಶಿಕ್ಷಣ ಪ್ರೇಮಿಗಳು, ಶಾಲಾ ಮುಖ್ಯಶಿಕ್ಷಕ ಸುರೇಶ ಕುಪ್ಪಿ ಹಾಗೂ ಶಿಕ್ಷಕರು ಅಭಿನಂದನೆ ಸಲ್ಲಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-26-389413756

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.