ಶಿವಮೊಗ್ಗ: ಶಿಕಾರಿಪುರ ತೋಟಗಾರಿಕೆ ಇಲಾಖೆಯು 2026-27 ರಿಂದ 2028-29ನೇ ಸಾಲಿನ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಅಡಿಕೆ, ಶುಂಠಿ, ಕಾಳುಮೆಣಸು ಮತ್ತು ಮಾವು ಬೆಳೆಗಳ ಉದ್ದೇಶಿತ ಕರಡು ಟರ್ಮ್ ಶೀಟ್ ತಯಾರಿಸಿದ್ದು, ಟರ್ಮ್ ಶೀಟ್ ಉತ್ತಮಗೊಳಿಸಲು ರೈತರಿಂದ ಸಲಹೆ ಆಹ್ವಾನಿಸಿದೆ.

ರೈತರು ತಮ್ಮ ಸಲಹೆಗಳನ್ನು ಏ. 27 ರೊಳಗಾಗಿ ಲಿಖಿತ ರೂಪದಲ್ಲಿ ಕಚೇರಿಗೆ ಸಲ್ಲಿಸುವಂತೆ ಶಿಕಾರಿಪುರ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-42-1830753827

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.