ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ರಾಯಚೂರು (ಜಿಲ್ಲೆ)

ADVERTISEMENT

ಸಂಗಣ್ಣ ಕರಡಿ ಕಾಂಗ್ರೆಸ್ ಸೇರಿದ್ದರಿಂದ ನಷ್ಟವಿಲ್ಲ: ಜನಾರ್ಧನ ರೆಡ್ಡಿ

ಕೊಪ್ಪಳದ ಹಾಲಿ ಸಂಸದ ಸಂಗಣ್ಣ ಕರಡಿ ಕಾಂಗ್ರೆಸ್ ಸೇರಿರುವುದರಿಂದ ಬಿಜೆಪಿಗೆ ಯಾವುದೇ ನಷ್ಟವಿಲ್ಲ. ಅವರ ಕುಟುಂಬ ಸದಸ್ಯರು, ಅವರ ನೂರು ಜನ ಆತ್ಮೀಯರು ಪಕ್ಷ ತೊರೆದ ಮಾತ್ರಕ್ಕೆ ಏನೂ ಆಗುವುದಿಲ್ಲ. ಕೊಪ್ಪಳದಲ್ಲಿ ಬಿಜೆಪಿ ಗೆಲ್ಲುವುದು ಶತಸಿದ್ಧ’ ಎಂದು ಗಂಗಾವತಿ ಶಾಸಕ ಗಾಲಿ ಜನಾರ್ಧನ ರೆಡ್ಡಿ ತಿಳಿಸಿದರು.
Last Updated 18 ಏಪ್ರಿಲ್ 2024, 16:26 IST
ಸಂಗಣ್ಣ ಕರಡಿ ಕಾಂಗ್ರೆಸ್ ಸೇರಿದ್ದರಿಂದ ನಷ್ಟವಿಲ್ಲ: ಜನಾರ್ಧನ ರೆಡ್ಡಿ

ರಣ ಕಹಳೆ ಮೊಳಗಿಸಿದ ಕಾಂಗ್ರೆಸ್, ಬಿಜೆಪಿ

ಮೆರವಣಿಗೆಯಲ್ಲಿ ಬಂದು ನಾಮಪತ್ರ ಸಲ್ಲಿಸಿದ ಕುಮಾರನಾಯಕ
Last Updated 18 ಏಪ್ರಿಲ್ 2024, 16:24 IST
ರಣ ಕಹಳೆ ಮೊಳಗಿಸಿದ ಕಾಂಗ್ರೆಸ್, ಬಿಜೆಪಿ

ರಾಯಚೂರು: ಬಿ.ವಿ.ನಾಯಕ ಹೆಸರಲ್ಲಿ ಬೆಂಬಲಿಗರಿಂದ ನಾಮಪತ್ರ ಸಲ್ಲಿಕೆ

ಬಂಡಾಯ ಸ್ಪರ್ಧಿಸುವ ಮುನ್ಸೂಚನೆ ನೀಡಿದ ಬೆಂಬಲಿಗರು
Last Updated 18 ಏಪ್ರಿಲ್ 2024, 16:23 IST
ರಾಯಚೂರು: ಬಿ.ವಿ.ನಾಯಕ ಹೆಸರಲ್ಲಿ ಬೆಂಬಲಿಗರಿಂದ ನಾಮಪತ್ರ ಸಲ್ಲಿಕೆ

ಹತ್ತು ವರ್ಷ ಜನರಿಗೆ ಮೋಸ ಮಾಡಿದ ಬಿಜೆಪಿ ತಿರಸ್ಕರಿಸಿ: ಸಚಿವ ಎನ್‌.ಎಸ್‌.ಬೋಸರಾಜು

‘ಹತ್ತು ವರ್ಷ ದೇಶದ ಜನರಿಗೆ ಮೋಸ ಮಾಡಿದ ಬಿಜೆಪಿಯನ್ನು ಈ ಚುನಾವಣೆಯಲ್ಲಿ ತಿರಸ್ಕರಿಸಬೇಕು. ಬಡವರ ಪರವಾಗಿರುವ ಕಾಂಗ್ರೆಸ್‌ನ್ನು ಬೆಂಬಲಿಸಬೇಕು‘ ಎಂದು ಸಣ್ಣ ನೀರಾವರಿ ಸಚಿವ ಎನ್‌.ಎಸ್‌.ಬೋಸರಾಜು ಮತದಾರರಿಗೆ ಮನವಿ ಮಾಡಿದರು.
Last Updated 18 ಏಪ್ರಿಲ್ 2024, 16:05 IST
ಹತ್ತು ವರ್ಷ ಜನರಿಗೆ ಮೋಸ ಮಾಡಿದ ಬಿಜೆಪಿ ತಿರಸ್ಕರಿಸಿ: ಸಚಿವ ಎನ್‌.ಎಸ್‌.ಬೋಸರಾಜು

ಬಿಜೆಪಿ-ಕಾಂಗ್ರೆಸ್ ತಿರಸ್ಕರಿಸಿ, ಎಸ್‍ಯುಸಿಐಗೆ ಬೆಂಬಲಿಸಿ: ಶರಣು ಗಡ್ಡಿ

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷವನ್ನು ಜನರು ತಿರಸ್ಕರಿಸಿ ಜನಪರ ಪರ್ಯಾಯ ಎಡ ಮತ್ತು ಜನತಾಂತ್ರಿಕ ರಾಜಕೀಯ ಶಕ್ತಿ ಸೃಷ್ಟಿಸಲು ಎಸ್‍ಯುಸಿಐ (ಕಮ್ಯುನಿಸ್ಟ್) ಪಕ್ಷದ ಅಭ್ಯರ್ಥಿಗಳಿಗೆ ಬೆಂಬಲಿಸಿ ಮತ ಹಾಕಿ ಗೆಲ್ಲಿಸಬೇಕು ಎಂದು ಎಸ್‍ಯುಸಿಐ ಪಕ್ಷದ ಅಭ್ಯರ್ಥಿ ಶರಣು ಗಡ್ಡಿ ಮನವಿ ಮಾಡಿದರು
Last Updated 18 ಏಪ್ರಿಲ್ 2024, 14:30 IST
ಬಿಜೆಪಿ-ಕಾಂಗ್ರೆಸ್ ತಿರಸ್ಕರಿಸಿ, ಎಸ್‍ಯುಸಿಐಗೆ ಬೆಂಬಲಿಸಿ: ಶರಣು ಗಡ್ಡಿ

ಕಾಂಗ್ರೆಸ್ ಸುಳ್ಳು ಗ್ಯಾರಂಟಿಗೆ ಮಾರುಹೋಗದಿರಿ: ಶಾಸಕ ಗಾಲಿ ಜನಾರ್ಧನ ರೆಡ್ಡಿ

ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳು ತಾತ್ಕಾಲಿಕ. ಕಾಂಗ್ರೆಸ್ ಸುಳ್ಳು ಗ್ಯಾರಂಟಿ ನೀಡಿ ಜನರಿಗೆ ಮೋಸ ಮಾಡುತ್ತಿದ್ದಾರೆ. ಗ್ಯಾರಂಟಿಗೆ ಮಾರು ಹೋಗದೇ ದೇಶದ ಸಮಗ್ರ ಅಭಿವೃದ್ಧಿಗೆ, ರಾಷ್ಟ್ರದ ರಕ್ಷಣೆಗೆ ಬಿಜೆಪಿಗೆ ಮತ ಹಾಕಬೇಕು ಎಂದು ಗಂಗಾವತಿ ಶಾಸಕ ಗಾಲಿ ಜನಾರ್ಧನ ರೆಡ್ಡಿ ಹೇಳಿದರು.
Last Updated 18 ಏಪ್ರಿಲ್ 2024, 14:28 IST
ಕಾಂಗ್ರೆಸ್ ಸುಳ್ಳು ಗ್ಯಾರಂಟಿಗೆ ಮಾರುಹೋಗದಿರಿ: ಶಾಸಕ ಗಾಲಿ ಜನಾರ್ಧನ ರೆಡ್ಡಿ

ಲೋಕಸಭಾ ಚುನಾವಣೆ | ರಾಯಚೂರು: ಐವರಿಂದ ಏಳು ನಾಮಪತ್ರ ಸಲ್ಲಿಕೆ

ಲೋಕಸಭೆ ಚುನಾವಣೆಗೆ ಸ್ಪರ್ಧೆ ಬಯಸಿ ಐವರು ಅಭ್ಯರ್ಥಿಗಳಿಂದ ಒಟ್ಟು ಏಳು ನಾಮಪತ್ರಗಳು ಸಲ್ಲಿಕೆ ಆಗಿವೆ.
Last Updated 18 ಏಪ್ರಿಲ್ 2024, 14:27 IST
ಲೋಕಸಭಾ ಚುನಾವಣೆ | ರಾಯಚೂರು: ಐವರಿಂದ ಏಳು ನಾಮಪತ್ರ ಸಲ್ಲಿಕೆ
ADVERTISEMENT

ಮಸ್ಕಿ | ಲಾರಿ- ಬೈಕ್ ಡಿಕ್ಕಿ: ಇಬ್ಬರ ಸಾವು

ಲಾರಿ ಹಾಗೂ ಬೈಕ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಗುರುವಾರ ಪಟ್ಟಣದ ಅಶೋಕ ಶಿಲಾಶಾಸನ ರಸ್ತೆಯ ತಿರುವಿನಲ್ಲಿ ನಡೆದಿದೆ.
Last Updated 18 ಏಪ್ರಿಲ್ 2024, 14:17 IST
ಮಸ್ಕಿ | ಲಾರಿ- ಬೈಕ್ ಡಿಕ್ಕಿ: ಇಬ್ಬರ ಸಾವು

ನಿವೃತ್ತ ಐಎಎಸ್‌ ಅಧಿಕಾರಿಗಿಂತ ಪತ್ನಿಯೇ ಶ್ರೀಮಂತೆ

ರಾಯಚೂರು ಲೋಕಸಭಾ (ಪರಿಶಿಷ್ಟ ಪಂಗಡದ ಮೀಸಲು) ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ನಿವೃತ್ತ ಐಎಎಸ್‌ ಅಧಿಕಾರಿ ಜಿ.ಕುಮಾರ ನಾಯಕ ಅವರಿಗಿಂತ ಅವರ ಪತ್ನಿ ಶೀಲಾ ಕುಮಾರ ಅವರೇ ಅಧಿಕ ಆಸ್ತಿ ಹೊಂದಿದ್ದಾರೆ.
Last Updated 17 ಏಪ್ರಿಲ್ 2024, 15:48 IST
ನಿವೃತ್ತ ಐಎಎಸ್‌ ಅಧಿಕಾರಿಗಿಂತ ಪತ್ನಿಯೇ ಶ್ರೀಮಂತೆ

ರಾಮನವಮಿ: ಕಣವಿ ಆಂಜನೇಯ ದೇವಸ್ಥಾನಲ್ಲಿ‌ ವಿಶೇಷ ಪೂಜೆ

ಮಸ್ಕಿ : ರಾಮನವಮಿ ‌ನಿಮಿತ್ತ ಪಟ್ಟಣ ಕಣವಿ ಆಂಜನೇಯ ದೇವಸ್ಥಾನದಲ್ಲಿ ಬುಧವಾರ ಹೋಮ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ನಡೆದವು.
Last Updated 17 ಏಪ್ರಿಲ್ 2024, 15:44 IST
ರಾಮನವಮಿ: ಕಣವಿ ಆಂಜನೇಯ ದೇವಸ್ಥಾನಲ್ಲಿ‌ ವಿಶೇಷ ಪೂಜೆ
ADVERTISEMENT