ಕೊಲ್ಹಾರ: ಪಟ್ಟಣದಲ್ಲಿ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ದೇವಸ್ಥಾನದ ಮುಂಭಾಗದಲ್ಲಿ ಬೃಹತ್ ಕೃಷಿ ಮೇಳವನ್ನು ಎಂ.ಎಸ್. ಬೆಳ್ಳುಬ್ಬಿ ಅವರ ನೇತೃತ್ವದಲ್ಲಿ ಆಯೋಜಿಸಲಾಗಿದೆ.

ಈ ಸಂದರ್ಭದಲ್ಲಿ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಮಹಾಲಿಂಗಪುರದ ರೋಹಿಣಿ ಬಯೋಟೆಕ್ ಸಮೂಹ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷರಾದ ಡಾ.ಮಲ್ಲಪ್ಪ ಕಟ್ಟಿ ಅವರು ಕಬ್ಬಿನಲ್ಲಿ ಪ್ರತಿ ಎಕರೆಗೆ 100 ಟನ್ ಇಳುವರಿ ಪಡೆಯುವುದು ಹೇಗೆ ಎಂಬ ವಿಷಯದ ಕುರಿತು ತಾಂತ್ರಿಕ ಕಾರ್ಯಾಗಾರ ಹಾಗೂ ವಿಚಾರ ಸಂಕಿರಣ ನಡೆಸಲಿದ್ದಾರೆ.

ರೈತರಿಗೆ ಆಧುನಿಕ ಕೃಷಿ ತಂತ್ರಜ್ಞಾನ, ಸುಧಾರಿತ ಬೀಜ, ಗೊಬ್ಬರ ನಿರ್ವಹಣೆ ಹಾಗೂ ಉತ್ಪಾದನೆ ಹೆಚ್ಚಿಸುವ ವಿಧಾನಗಳ ಬಗ್ಗೆ ಮಾಹಿತಿ ನೀಡಲಾಗುವುದು. ಆದ್ದರಿಂದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಪ್ರಯೋಜನ ಪಡೆಯುವಂತೆ ಸಮಿತಿಯವರು ಮನವಿ ಮಾಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-26-528439556

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.