ADVERTISEMENT

PV Facebook live: ಜಗಜ್ಯೋತಿ ಬಸವಣ್ಣನವರ ಕುರಿತು ಕಥಾ ಕೀರ್ತನೆ

ಪ್ರಜಾವಾಣಿ ವಿಶೇಷ
Published 20 ಡಿಸೆಂಬರ್ 2020, 12:41 IST
Last Updated 20 ಡಿಸೆಂಬರ್ 2020, 12:41 IST
ಪ್ರಜಾವಾಣಿ ಫೇಸ್‌ಬುಕ್‌ನಲ್ಲಿ ಲೈವ್ ಕಾರ್ಯಕ್ರಮ
ಪ್ರಜಾವಾಣಿ ಫೇಸ್‌ಬುಕ್‌ನಲ್ಲಿ ಲೈವ್ ಕಾರ್ಯಕ್ರಮ   

ಬೆಂಗಳೂರು:ಗಾಯಕ, ಕಲಾವಿದ ತೋನ್ಸೆ ಪುಷ್ಕಳ ಕುಮಾರ್‌ ಇವರಿಂದ ಪ್ರಜಾವಾಣಿ ಫೇಸ್‌ಬುಕ್‌ ಲೈವ್‌ನಲ್ಲಿಜಗಜ್ಯೋತಿ ಬಸವಣ್ಣನವರ ಕುರಿತು ಕಥಾ ಕೀರ್ತನೆ.

20 ಡಿಸೆಂಬರ್ 2020ರಂದು ಸಂಜೆ 6ಕ್ಕೆ ಲೈವ್ ಕಾರ್ಯಕ್ರಮ ನಡೆಯುತ್ತಿದೆ.

ನಿಮ್ಮ ಪ್ರಜಾವಾಣಿ ಫೇಸ್‌ಬುಕ್‌ ಲೈವ್‌ನಲ್ಲಿಇದ್ದಲ್ಲಿಯೇ ಕಾರ್ಯಕ್ರಮ ವೀಕ್ಷಿಸಬಹುದು.

ADVERTISEMENT

ಕಾರ್ಯಕ್ರಮವನ್ನು ಇಲ್ಲಿಯೂ ವೀಕ್ಷಿಸಬಹುದು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.