ADVERTISEMENT

ಮಾರುತಿ ಕಾರುಗಳ ಬೆಲೆ‌ ಶೇ 1.1ರಷ್ಟು ಹೆಚ್ಚಳ

ಪಿಟಿಐ
Published 16 ಜನವರಿ 2023, 12:50 IST
Last Updated 16 ಜನವರಿ 2023, 12:50 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ಮಾರುತಿ ಸುಜುಕಿ ಇಂಡಿಯಾ ಕಂಪನಿಯು ಸೋಮವಾರದಿಂದ ತನ್ನ ಎಲ್ಲ ಮಾದರಿಯ ಕಾರುಗಳ ಬೆಲೆಯನ್ನು ಶೇಕಡ 1.1ರಷ್ಟು ಹೆಚ್ಚಳ ಮಾಡಿರುವುದಾಗಿ ಹೇಳಿದೆ.

ತಯಾರಿಕಾ ವೆಚ್ಚ ಹೆಚ್ಚಾಗುತ್ತಿರುವುದು ಹಾಗೂ ವಾಯುಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿದಂತೆ 2023ರ ಏಪ್ರಿಲ್‌ನಿಂದ ಜಾರಿಗೆ ಬರಲಿರುವ ಕಠಿಣ ನಿಯಮಗಳ ಪಾಲನೆಗಾಗಿ ಬೇಲೆ ಏರಿಕೆ ಮಾಡಲಾಗುವುದು ಎಂದು ಕಂಪನಿಯು 2022ರ ಡಿಸೆಂಬರ್‌ನಲ್ಲಿ ಹೇಳಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT