ADVERTISEMENT

ಏಪ್ರಿಲ್‌ನಿಂದ ಕಾರುಗಳ ಬೆಲೆ ಏರಿಕೆ: ಮಾರುತಿ

ಪಿಟಿಐ
Published 22 ಮಾರ್ಚ್ 2021, 13:43 IST
Last Updated 22 ಮಾರ್ಚ್ 2021, 13:43 IST
ಮಾರುತಿ ಕಾರು–ಸಾಂದರ್ಭಿಕ ಚಿತ್ರ
ಮಾರುತಿ ಕಾರು–ಸಾಂದರ್ಭಿಕ ಚಿತ್ರ   

ನವದೆಹಲಿ: ತಯಾರಿಕಾ ವೆಚ್ಚ ಹೆಚ್ಚಾಗಿರುವ ಪರಿಣಾಮ, ಎಲ್ಲ ಮಾದರಿಯ ಕಾರುಗಳ ಬೆಲೆಯುಏಪ್ರಿಲ್‌ನಿಂದ ಹೆಚ್ಚಾಗಲಿದೆ ಎಂದು ಮಾರುತಿ ಸುಜುಕಿ ಇಂಡಿಯಾ ಕಂಪನಿ ತಿಳಿಸಿದೆ. ಹೆಚ್ಚುವರಿ ವೆಚ್ಚವನ್ನು ಗ್ರಾಹಕರಿಗೆ ವರ್ಗಾಯಿಸುವುದು ಅನಿವಾರ್ಯವಾಗಿದೆ ಎಂದು ಅದು ಹೇಳಿದೆ.

ಬೆಲೆ ಏರಿಕೆಯು ಬೇರೆ ಬೇರೆ ಮಾದರಿಗಳಿಗೆ ಬೇರೆ ಬೇರೆ ಪ್ರಮಾಣದಲ್ಲಿ ಇರಲಿದೆ. ಆದರೆ, ಯಾವ ಪ್ರಮಾಣದಲ್ಲಿ ಬೆಲೆ ಹೆಚ್ಚಳ ಆಗಲಿದೆ ಎನ್ನುವ ಮಾಹಿತಿಯನ್ನು ಕಂಪನಿ ನೀಡಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT