ಅಥಣಿ | ಹಲ್ಲೆ ಪ್ರಕರಣ: ಶಾಸಕ ಲಕ್ಷ್ಮಣ ಸವದಿ, ಮಗ ಚಿದಾನಂದ ವಿರುದ್ಧ ಎಫ್ಐಆರ್
FIR Against MLA: ಬಿಡಿಸಿಸಿ ಬ್ಯಾಂಕ್ ನೌಕರರ ಸಂಘದ ಅಧ್ಯಕ್ಷ ನಿಂಗಪ್ಪ ಕರೆಣ್ಣವರ ಮೇಲೆ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಶಾಸಕ ಲಕ್ಷ್ಮಣ ಸವದಿ, ಅವರ ಪುತ್ರ ಚಿದಾನಂದ ಹಾಗೂ ಬೆಂಬಲಿಗರ ವಿರುದ್ಧ ಅಥಣಿ ಠಾಣೆಯಲ್ಲಿ ಭಾನುವಾರ ತಡರಾತ್ರಿ ದೂರು ದಾಖಲಾಗಿದೆ.Last Updated 5 ಜನವರಿ 2026, 5:17 IST