ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೀದರ್ (ಜಿಲ್ಲೆ)

ADVERTISEMENT

ಬೀದರ್‌ | ಬಸವ ಜಯಂತಿ ಉತ್ಸವ ಸಮಿತಿ ಕಚೇರಿ ಉದ್ಘಾಟನೆ

ಬಸವ ಜಯಂತಿ ಉತ್ಸವ ಸಮಿತಿಯ ಕಚೇರಿಯನ್ನು ನಗರದಲ್ಲಿ ಗುರುವಾರ ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿ ಉದ್ಘಾಟಿಸಿದರು.
Last Updated 25 ಏಪ್ರಿಲ್ 2024, 16:32 IST
ಬೀದರ್‌ | ಬಸವ ಜಯಂತಿ ಉತ್ಸವ ಸಮಿತಿ ಕಚೇರಿ ಉದ್ಘಾಟನೆ

ಬೀದರ್‌ | ಹೆಂಡತಿ ಕೊಲೆ; ಪತಿಗೆ ಜೀವಾವಧಿ ಶಿಕ್ಷೆ

ಹೆಂಡತಿ ಕೊಲೆ ಮಾಡಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಆಕೆಯ ಪತಿಗೆ ಬೀದರ್‌ನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ನೀಡಿದೆ.
Last Updated 25 ಏಪ್ರಿಲ್ 2024, 16:31 IST
ಬೀದರ್‌ | ಹೆಂಡತಿ ಕೊಲೆ; ಪತಿಗೆ ಜೀವಾವಧಿ ಶಿಕ್ಷೆ

ಬೀದರ್‌ | ಮಾಸ್ಟರ್‌ ಟ್ರೈನರ್‌ಗಳಿಗೆ ಇವಿಎಮ್‌ ತರಬೇತಿ

ಎಲೆಕ್ಟ್ರಾನಿಕ್‌ ಮತಯಂತ್ರಗಳ ನಿರ್ವಹಣೆ (ಇವಿಎಂ) ಕುರಿತು ಸೆಕ್ಟರ್‌ ಅಧಿಕಾರಿಗಳು ಹಾಗೂ ಆಯಾ ವಿಧಾನಸಭಾ ಕ್ಷೇತ್ರಗಳ ಮಾಸ್ಟರ್‌ ಟ್ರೈನರ್‌ಗಳಿಗೆ ನಗರದ ಡಾ.ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಗುರುವಾರ ತರಬೇತಿ ನೀಡಲಾಯಿತು.
Last Updated 25 ಏಪ್ರಿಲ್ 2024, 16:30 IST
ಬೀದರ್‌ | ಮಾಸ್ಟರ್‌ ಟ್ರೈನರ್‌ಗಳಿಗೆ ಇವಿಎಮ್‌ ತರಬೇತಿ

ಬೀದರ್‌ | ಬಂಡಾಯ ಸ್ಪರ್ಧೆ: ಬಿಜೆಪಿಯಿಂದ ಐವರ ಉಚ್ಚಟನೆ

ಪಕ್ಷದ ಸೂಚನೆಯನ್ನು ಕಡೆಗಣಿಸಿ ಬೀದರ್‌ ಲೋಕಸಭಾ ಕ್ಷೇತ್ರದ ಚುನಾವಣೆಗೆ ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧಿಸಿರುವ ಡಾ. ದಿನಕರ್‌ ಮೋರೆ, ಜೈರಾಜ ಬುಕ್ಕಾ ಸೇರಿದಂತೆ ಐವರನ್ನು ಬಿಜೆಪಿಯಿಂದ ಆರು ವರ್ಷ ಉಚ್ಚಾಟನೆ ಮಾಡಲಾಗಿದೆ
Last Updated 25 ಏಪ್ರಿಲ್ 2024, 13:05 IST
ಬೀದರ್‌ | ಬಂಡಾಯ ಸ್ಪರ್ಧೆ: ಬಿಜೆಪಿಯಿಂದ ಐವರ ಉಚ್ಚಟನೆ

ಬೀದರ್‌: ಲಿಂಗಾಯತ, ಮರಾಠ ಮುಖಂಡರೊಂದಿಗೆ ಬಿಎಸ್‌ವೈ ಮಾತುಕತೆ

ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌. ಯಡಿಯೂರಪ್ಪ ಅವರು ಗುರುವಾರ ಜಿಲ್ಲೆಯಲ್ಲಿ ದಿನವಿಡೀ ಬಿರುಸಿನ ಪ್ರಚಾರ ಕೈಗೊಂಡರು. ಲಿಂಗಾಯತ, ಮರಾಠ ಮುಖಂಡರೊಂದಿಗೆ ಪ್ರತ್ಯೇಕ ಗೌಪ್ಯ ಸಭೆ ನಡೆಸಿದರು.
Last Updated 25 ಏಪ್ರಿಲ್ 2024, 13:00 IST
ಬೀದರ್‌: ಲಿಂಗಾಯತ, ಮರಾಠ ಮುಖಂಡರೊಂದಿಗೆ ಬಿಎಸ್‌ವೈ ಮಾತುಕತೆ

ಲೋಕಸಭೆ ಚುನಾವಣೆ | 28 ಕ್ಷೇತ್ರಗಳಲ್ಲಿ ಗೆಲ್ಲಲು ಪ್ರಯತ್ನ: ಬಿ.ಎಸ್‌. ಯಡಿಯೂರಪ್ಪ

ವಾತಾವರಣ ನಮಗೆ ಪೂರಕವಾಗಿದೆ. ನೂರಕ್ಕೆ ನೂರು 28 ಕ್ಷೇತ್ರಗಳಲ್ಲಿ ಗೆಲ್ಲಲು ಪ್ರಯತ್ನ ಮಾಡುತ್ತಿದ್ದೇವೆ’ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌. ಯಡಿಯೂರಪ್ಪ ಹೇಳಿದರು.
Last Updated 25 ಏಪ್ರಿಲ್ 2024, 8:49 IST
ಲೋಕಸಭೆ ಚುನಾವಣೆ | 28 ಕ್ಷೇತ್ರಗಳಲ್ಲಿ ಗೆಲ್ಲಲು ಪ್ರಯತ್ನ: ಬಿ.ಎಸ್‌. ಯಡಿಯೂರಪ್ಪ

ಮುಸ್ಲಿಮರ ಮೀಸಲಾತಿ ಮುಂದುವರೆಸುತ್ತೇವೆ ಎಂದು ಹೇಳಿದ್ದು ಬಿಜೆಪಿಯವರು:ಸಿದ್ದರಾಮಯ್ಯ

‘ಮುಸ್ಲಿಮರಿಗೆ ನೀಡಲಾಗಿರುವ ಶೇ 4ರಷ್ಟು ಮೀಸಲಾತಿಯನ್ನು ಮುಂದುವರೆಸುತ್ತೇವೆ ಎಂದು ಸುಪ್ರೀಂಕೋರ್ಟ್‌ನಲ್ಲಿ ಹಿಂದಿನ ಬಿಜೆಪಿ ಸರ್ಕಾರವೇ ಹೇಳಿದೆ. ಈಗಲೂ ಮುಸ್ಲಿಮರ ಮೀಸಲಾತಿ ಹಿಂದಿನಂತೆ ಮುಂದುವರೆದಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
Last Updated 25 ಏಪ್ರಿಲ್ 2024, 8:22 IST
ಮುಸ್ಲಿಮರ ಮೀಸಲಾತಿ ಮುಂದುವರೆಸುತ್ತೇವೆ ಎಂದು ಹೇಳಿದ್ದು ಬಿಜೆಪಿಯವರು:ಸಿದ್ದರಾಮಯ್ಯ
ADVERTISEMENT

ಔರಾದ್ | ನೀರಿಗಾಗಿ ವನ್ಯಪ್ರಾಣಿಗಳ  ಪರದಾಟ

ಮಳೆ ಕೊರತೆ ಹಾಗೂ ಈ ಬೇಸಿಗೆಯಲ್ಲಿ ಹೆಚ್ಚುತ್ತಿರುವ ತಾಪಮಾನದಿಂದ ತಾಲ್ಲೂಕಿನ ಗಡಿ ಭಾಗದ ಜನ, ಜಾನುವಾರು ಜತೆಗೆ ವನ್ಯಪ್ರಾಣಿಗಳು ಕುಡಿಯುವ ನೀರಿಗಾಗಿ ಪರದಾಡಬೇಕಿದೆ.
Last Updated 25 ಏಪ್ರಿಲ್ 2024, 5:32 IST
ಔರಾದ್ | ನೀರಿಗಾಗಿ ವನ್ಯಪ್ರಾಣಿಗಳ  ಪರದಾಟ

ಲೋಕಸಭೆ ಚುನಾವಣೆ | ರಾಜಕೀಯಕ್ಕೆ ಹೊಸಬ, ಜನಸೇವೆ ಹೊಸತಲ್ಲ: ಸಾಗರ್‌ ಖಂಡ್ರೆ

‘ರಾಜಕೀಯಕ್ಕೆ ನಾನು ಹೊಸಬ ಇರಬಹುದು. ಆದರೆ, ಜನಸೇವೆ ಹೊಸತಲ್ಲ. ಮೊದಲಿನಿಂದಲೂ ಜನರ ಸೇವೆ ಮಾಡುತ್ತ ಬಂದಿದ್ದೇನೆ. ರಾಜಕೀಯ ಹಾಗೂ ಜನಸೇವೆ ಎರಡೂ ಒಂದೇ.
Last Updated 24 ಏಪ್ರಿಲ್ 2024, 23:18 IST
ಲೋಕಸಭೆ ಚುನಾವಣೆ | ರಾಜಕೀಯಕ್ಕೆ ಹೊಸಬ, ಜನಸೇವೆ ಹೊಸತಲ್ಲ: ಸಾಗರ್‌ ಖಂಡ್ರೆ

ಚುನಾವಣೆ ಬಂದಾಗ ಮೋದಿಗೆ ಕರ್ನಾಟಕದ ನೆನಪು: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್‌ ಪ್ರಚಾರ ಸಭೆಯಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ
Last Updated 24 ಏಪ್ರಿಲ್ 2024, 18:04 IST
ಚುನಾವಣೆ ಬಂದಾಗ ಮೋದಿಗೆ ಕರ್ನಾಟಕದ ನೆನಪು: ಸಿಎಂ ಸಿದ್ದರಾಮಯ್ಯ
ADVERTISEMENT