ADVERTISEMENT

ಚಾರ್ಟರ್ಡ್‌ ಸಹಕಾರಿ ಬ್ಯಾಂಕ್‌ಗೆ ₹ 7.51 ಕೋಟಿ ಲಾಭ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2021, 16:19 IST
Last Updated 21 ಸೆಪ್ಟೆಂಬರ್ 2021, 16:19 IST

ಬೆಂಗಳೂರು: ನಗರದ ಚಾರ್ಟರ್ಡ್‌ ಸಹಕಾರಿ ಬ್ಯಾಂಕ್‌ ಮಾರ್ಚ್‌ 31ಕ್ಕೆ ಕೊನೆಗೊಂಡ ಆರ್ಥಿಕ ವರ್ಷದಲ್ಲಿ ಒಟ್ಟು ₹ 7.51 ಕೋಟಿ ಲಾಭ ಗಳಿಸಿದೆ.

ಬ್ಯಾಂಕ್‌ನ ಠೇವಣಿ ಸಂಗ್ರಹವು ₹ 234 ಕೋಟಿ ಇದ್ದು, ಒಟ್ಟು ₹ 161 ಕೋಟಿಯನ್ನು ಸಾಲವಾಗಿ ನೀಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT