ADVERTISEMENT

ಚಿನ್ನ ₹ 438, ಬೆಳ್ಳಿ ₹ 633ರಷ್ಟು ಏರಿಕೆ

ಪಿಟಿಐ
Published 15 ಸೆಪ್ಟೆಂಬರ್ 2021, 16:14 IST
Last Updated 15 ಸೆಪ್ಟೆಂಬರ್ 2021, 16:14 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಚಿನ್ನದ ದರ 10 ಗ್ರಾಂಗೆ ₹ 438ರಷ್ಟು ಏರಿಕೆಯಾಗಿ ₹ 46,214ರಂತೆ ಮಾರಾಟವಾಯಿತು. ಬೆಳ್ಳಿ ಧಾರಣೆ ಕೆ.ಜಿ.ಗೆ ₹ 633ರಷ್ಟು ಹೆಚ್ಚಾಗಿ ₹ 62,140ಕ್ಕೆ ತಲುಪಿತು.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಏರಿಕೆ ಆಗಿರುವುದರಿಂದ ದೇಶಿ ಮಾರುಕಟ್ಟೆಯಲ್ಲಿಯೂ ಅದರ ಪ್ರಭಾವ ಕಂಡುಬಂದಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT