ADVERTISEMENT

ಚಿನ್ನ ₹ 491, ಬೆಳ್ಳಿ ₹ 724 ಇಳಿಕೆ

ಪಿಟಿಐ
Published 16 ಸೆಪ್ಟೆಂಬರ್ 2021, 12:37 IST
Last Updated 16 ಸೆಪ್ಟೆಂಬರ್ 2021, 12:37 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ 10 ಗ್ರಾಂ ಚಿನ್ನದ ದರವು ಗುರುವಾರ ₹ 491ರಷ್ಟು ಇಳಿಕೆ ಕಂಡಿದ್ದು, ₹ 45,735ರಂತೆ ಮಾರಾಟವಾಗಿದೆ.

ಬೆಳ್ಳಿ ಧಾರಣೆ ಕೆ.ಜಿ.ಗೆ ₹ 724ರಷ್ಟು ಕಡಿಮೆಯಾಗಿ ₹ 61,541ರಂತೆ ಮಾರಾಟವಾಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಇಳಿಕೆ ಹಾಗೂ ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ರೂಪಾಯಿ ಮೌಲ್ಯ ಹೆಚ್ಚಳ ಆಗಿರುವುದೇ ಇದಕ್ಕೆ ಕಾರಣೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT