ಬೆಂಗಳೂರು: ಬುಧವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ 24 ಗಂಟೆಗಳಲ್ಲಿ ಉತ್ತರ ಒಳನಾಡಿನ ಕೆಲವೆಡೆ ತಾಪಮಾನ ಇಳಿಕೆಯಾಗಿದೆ.
ಕಲಬುರ್ಗಿಯಲ್ಲಿ 38.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ಹಾಗೂ ಮೈಸೂರಿನಲ್ಲಿ 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹವಾಮಾನ ಮುನ್ಸೂಚನೆ: ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಹಾಗೂ ಕರಾವಳಿಯ ಕೆಲವೆಡೆ ಒಣಹವೆ ಮುಂದುವರೆಯಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.