ಮಾರ್ಚ್ ವೇಳೆಗೆ 3,500 ಹುದ್ದೆ ಭರ್ತಿ: ಎಸ್‌ಬಿಐ
SBI Jobs: ಭಾರತೀಯ ಸ್ಟೇಟ್ ಬ್ಯಾಂಕ್ ಮುಂದಿನ ಐದು ತಿಂಗಳೊಳಗೆ ಸುಮಾರು 3,500 ಸಿಬ್ಬಂದಿಯನ್ನು ನೇಮಿಸಿಕೊಳ್ಳಲು ಯೋಜಿಸಿದ್ದು, ಪ್ರೊಬೇಷನರಿ ಮತ್ತು ವಲಯ ಆಧಾರಿತ ಅಧಿಕಾರಿಗಳ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ ಎಂದು ಬ್ಯಾಂಕ್ ತಿಳಿಸಿದೆ.Last Updated 26 ಅಕ್ಟೋಬರ್ 2025, 12:18 IST