ADVERTISEMENT

ಬೆಳಗಾವಿ: ಸಶಸ್ತ್ರ ಮೀಸಲು ಪೊಲೀಸ್ ಕಾನ್‌ಸ್ಟೆಬಲ್ ನಿರ್ಗಮನ ಪಥಸಂಚಲನ 

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2021, 4:12 IST
Last Updated 8 ಸೆಪ್ಟೆಂಬರ್ 2021, 4:12 IST
ನಿರ್ಗಮನ ಪಥಸಂಚಲನ ಕಾರ್ಯಕ್ರಮದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಕೆಎಸ್‌ಆರ್‌ಪಿ ಎಡಿಜಿಪಿ ಅಲೋಕ್ ಕುಮಾರ್ ಭಾಗಿಯಾದರು.
ನಿರ್ಗಮನ ಪಥಸಂಚಲನ ಕಾರ್ಯಕ್ರಮದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಕೆಎಸ್‌ಆರ್‌ಪಿ ಎಡಿಜಿಪಿ ಅಲೋಕ್ ಕುಮಾರ್ ಭಾಗಿಯಾದರು.   

ಬೆಳಗಾವಿ: ಇಲ್ಲಿನ ಕಂಗ್ರಾಳಿಯ ರಾಜ್ಯ ಮೀಸಲು ಪೊಲೀಸ್ ತರಬೇತಿ ಶಾಲೆಯ ಕವಾಯತು ಮೈದಾನದಲ್ಲಿ 1ನೇ ತಂಡದ ಸಶಸ್ತ್ರ ಮೀಸಲು ಪೊಲೀಸ್ ಕಾನ್‌ಸ್ಟೆಬಲ್ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನ ನಡೆಯಿತು.

ತುಂತುರು ಮಳೆಯ ನಡುವೆಯೂ ಪ್ರಶಿಕ್ಷಣಾರ್ಥಿಗಳು ಆಕರ್ಷಕ ಪಥಸಂಚಲನ ನಡೆಸಿದರು.

ಕಾರ್ಯಕ್ರಮದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಕೆಎಸ್‌ಆರ್‌ಪಿ ಎಡಿಜಿಪಿ ಅಲೋಕ್ ಕುಮಾರ್ ಭಾಗಿಯಾದರು.

ADVERTISEMENT

171 ಪ್ರಶಿಕ್ಷಣಾರ್ಥಿಗಳು ಭಾಗವಹಿಸಿದ್ದು, ಅವರಿಗೆ ತರಬೇತಿ ಶಾಲೆಯ ಪ್ರಾಂಶುಪಾಲ ರಮೇಶ ಬೋರಗಾವೆ ಪ್ರತಿಜ್ಞಾ ವಿಧಿ ಬೋಧಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.