ADVERTISEMENT

ಕದ್ದ ವಾಹನದಲ್ಲಿ ಸುತ್ತಾಡಿ ಮೊಬೈಲ್ ಸುಲಿಗೆ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2021, 19:25 IST
Last Updated 17 ಸೆಪ್ಟೆಂಬರ್ 2021, 19:25 IST
ಆರೋಪಿಗಳಿಂದ ಜಪ್ತಿ ಮಾಡಲಾದ ದ್ವಿಚಕ್ರ ವಾಹನಗಳು ಹಾಗೂ ಮೊಬೈಲ್‌ಗಳು
ಆರೋಪಿಗಳಿಂದ ಜಪ್ತಿ ಮಾಡಲಾದ ದ್ವಿಚಕ್ರ ವಾಹನಗಳು ಹಾಗೂ ಮೊಬೈಲ್‌ಗಳು   

ಬೆಂಗಳೂರು: ದ್ವಿಚಕ್ರ ವಾಹನಗಳನ್ನು ಕಳವು ಮಾಡಿ, ಅವುಗಳಲ್ಲೇ ನಗರದಲ್ಲಿ ಸಂಚರಿಸಿ ಸುಲಿಗೆ ಮಾಡುತ್ತಿದ್ದ ಆರೋಪದಡಿ ಇಬ್ಬರನ್ನು ರಾಜರಾಜೇಶ್ವರಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ಕೌಶಿಕ್ ಹಾಗೂ ರಾಹುಲ್ ಬಂಧಿತರು. ಅವರಿಂದ ₹ 9.50 ಲಕ್ಷ ಮೌಲ್ಯದ 6 ದ್ವಿಚಕ್ರ ವಾಹನಗಳು ಹಾಗೂ 22 ಮೊಬೈಲ್‌ಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT