ADVERTISEMENT

ಪಿಡಿಒ ಗಾಯತ್ರಿದೇವಿಗೆ ರಾಷ್ಟ್ರ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2023, 15:18 IST
Last Updated 21 ಮಾರ್ಚ್ 2023, 15:18 IST
ಕೊಪ್ಪಳದಲ್ಲಿ ನಡೆದ ಅಖಿಲ ಕರ್ನಾಟಕ ಮಕ್ಕಳ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮ್ಮೇಳನದಲ್ಲಿ ಪಿಡಿಒ ಗಾಯತ್ರಿದೇವಿ ಎಸ್. ಹೊಸಮನಿ ಅವರಿಗೆ ವಿಶ್ವೇಶ್ವರಯ್ಯ ರಾಷ್ಟ್ರೀಯ ಸದ್ಭಾವನಾ ರಾಷ್ಟ್ರ ಪ್ರಶಸ್ತಿ ಪ್ರದಾನ ಮಾಡಲಾಯಿತು
ಕೊಪ್ಪಳದಲ್ಲಿ ನಡೆದ ಅಖಿಲ ಕರ್ನಾಟಕ ಮಕ್ಕಳ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮ್ಮೇಳನದಲ್ಲಿ ಪಿಡಿಒ ಗಾಯತ್ರಿದೇವಿ ಎಸ್. ಹೊಸಮನಿ ಅವರಿಗೆ ವಿಶ್ವೇಶ್ವರಯ್ಯ ರಾಷ್ಟ್ರೀಯ ಸದ್ಭಾವನಾ ರಾಷ್ಟ್ರ ಪ್ರಶಸ್ತಿ ಪ್ರದಾನ ಮಾಡಲಾಯಿತು   

ಜನವಾಡ: ಬೀದರ್ ತಾಲ್ಲೂಕಿನ ನಾಗೋರಾ ಪಿಡಿಒ ಗಾಯತ್ರಿದೇವಿ ಎನ್. ಹೊಸಮನಿ ಅವರಿಗೆ ಗ್ರಾಮೀಣಾಭಿವೃದ್ಧಿ ಸೇವೆಗಾಗಿ ಬೆಂಗಳೂರಿನ ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಪ್ರತಿಷ್ಠಾನ ಟ್ರಸ್ಟ್ ವತಿಯಿಂದ ಕೊಡಲಾಗುವ ವಿಶ್ವೇಶ್ವರಯ್ಯ ರಾಷ್ಟ್ರೀಯ ಸದ್ಭಾವನಾ ರಾಷ್ಟ್ರ ಪ್ರಶಸ್ತಿ ದೊರೆತಿದೆ.

ಕೊಪ್ಪಳದ ಸಾಹಿತ್ಯ ಭವನದಲ್ಲಿ ನಡೆದ ಅಖಿಲ ಭಾರತ ಮಕ್ಕಳ ಸಾಹಿತ್ಯ ಹಾಗೂ ಸಾಂಸ್ಕøತಿಕ ಸಮ್ಮೇಳನದಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಗಾಯತ್ರಿದೇವಿ ಅವರು ಪಂಚಾಯಿತಿ ವ್ಯಾಪ್ತಿಯ ಶಾಲೆಗಳಲ್ಲಿ ಉದ್ಯಾನ, ಕೈತೋಟ, ಸ್ವಚ್ಛ ಸಂಕಿರಣ ನಿರ್ಮಾಣ ಮೂಲಕ ಗಮನ ಸೆಳೆದಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.