ADVERTISEMENT

ಬೀದರ್: ಬಾಯಿ ಆರೋಗ್ಯ ಜಾಗೃತಿ ಜಾಥಾ

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2023, 8:25 IST
Last Updated 23 ಮಾರ್ಚ್ 2023, 8:25 IST
ವಿಶ್ವ ಬಾಯಿ ಆರೋಗ್ಯ ದಿನದ ಅಂಗವಾಗಿ ಎಸ್.ಬಿ. ಪಾಟೀಲ ದಂತ ಮಹಾವಿದ್ಯಾಲಯ ಹಾಗೂ ಆಸ್ಪತ್ರೆ ವತಿಯಿಂದ ಬೀದರ್‌ನ ನೌಬಾದ್‍ನಲ್ಲಿ ಬಾಯಿ ಆರೋಗ್ಯ ಜಾಗೃತಿ ಜಾಥಾ ನಡೆಯಿತು
ವಿಶ್ವ ಬಾಯಿ ಆರೋಗ್ಯ ದಿನದ ಅಂಗವಾಗಿ ಎಸ್.ಬಿ. ಪಾಟೀಲ ದಂತ ಮಹಾವಿದ್ಯಾಲಯ ಹಾಗೂ ಆಸ್ಪತ್ರೆ ವತಿಯಿಂದ ಬೀದರ್‌ನ ನೌಬಾದ್‍ನಲ್ಲಿ ಬಾಯಿ ಆರೋಗ್ಯ ಜಾಗೃತಿ ಜಾಥಾ ನಡೆಯಿತು   

ಬೀದರ್: ವಿಶ್ವ ಬಾಯಿ ಆರೋಗ್ಯ ದಿನದ ಅಂಗವಾಗಿ ಎಸ್.ಬಿ. ಪಾಟೀಲ ದಂತ ಮಹಾವಿದ್ಯಾಲಯ ಹಾಗೂ ಆಸ್ಪತ್ರೆ ವತಿಯಿಂದ ನೌಬಾದ್‍ನಲ್ಲಿ ಬಾಯಿ ಆರೋಗ್ಯ ಜಾಗೃತಿ ಜಾಥಾ ನಡೆಯಿತು.

ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಕೈಯಲ್ಲಿ ಫಲಕಗಳನ್ನು ಹಿಡಿದುಕೊಂಡು, ಘೋಷಣೆ ಕೂಗುತ್ತ ಜಾಥಾ ನಡೆಸಿದರು.
ಪ್ರಾಚಾರ್ಯ ಶೈಲೇಂದ್ರ ಮಾಶಾಳಕರ್, ಡಾ. ಶರತ್‍ಚಂದ್ರ ಪಾಟೀಲ, ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT