ADVERTISEMENT

ನರೇಂದ್ರ ರೈ ಕೃತಿಗೆ ಕೃಷಿ ವಿ.ವಿ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2021, 12:46 IST
Last Updated 21 ಸೆಪ್ಟೆಂಬರ್ 2021, 12:46 IST
ಡಾ.ನರೇಂದ್ರ ರೈ ದೇರ್ಲ
ಡಾ.ನರೇಂದ್ರ ರೈ ದೇರ್ಲ   

ಮಂಗಳೂರು:ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದ ಕೊಡಮಾಡುವ ‘ಕನ್ನಡ ಕೃಷಿ ಪುಸ್ತಕ‍ಪ್ರಶಸ್ತಿ’ಗೆ ಪುತ್ತೂರು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ನರೇಂದ್ರ ರೈ ದೇರ್ಲ ಅವರ ‘ಬೇರು ಬದುಕು’ ಪುಸ್ತಕ ಆಯ್ಕೆಯಾಗಿದೆ.

ಅಕ್ಟೋಬರ್ 1ರಂದು ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ ಸಂಸ್ಥಾಪನಾ ದಿನಾಚರಣೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕುಲಸಚಿವರ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT