
ಪ್ರಜಾವಾಣಿ ವಾರ್ತೆ
ಚನ್ನಗಿರಿ: ಕೆಎಸ್ಡಿಎಲ್ ಅಧ್ಯಕ್ಷ, ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಕೋವಿಡ್ ಇರುವುದು ಬುಧವಾರ ದೃಢಪಟ್ಟಿದೆ.
ಮೂರು ದಿನಗಳ ಹಿಂದೆ ಅವರ ಪುತ್ರ ಮಾಡಾಳ್ ಮಲ್ಲಿಕಾರ್ಜುನ ಅವರಿಗೆ ಕೊರೊನಾ ಸೋಂಕು ತಗುಲಿರುವುದು ಪತ್ತೆಯಾಗಿತ್ತು. ಶಾಸಕರ ಪತ್ನಿ ಹಾಗೂ ಆಪ್ತ ಸಹಾಯಕ ಸೇರಿ ಎಂಟು ಮಂದಿಗೆ ಕೋವಿಡ್ ತಗುಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.