
ಪ್ರಜಾವಾಣಿ ವಾರ್ತೆ
ಹುಬ್ಬಳ್ಳಿ: ಕೋವಿಡ್ನಿಂದಾಗಿ ಮೂರು ದಿನಗಳ ಹಿಂದೆ ಇಲ್ಲಿನ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ (ಕಿಮ್ಸ್) ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ ಧಾರವಾಡದ ಕಸ್ತೂರೆಮ್ಮ ಬಡಿಗೇರ ಅವರ ಪತಿ ಚಂದ್ರಶೇಖರ ಬಡಿಗೇರ (68) ಶುಕ್ರವಾರ ನಿಧನರಾಗಿದ್ದಾರೆ.
ಮೃತರಿಗೆ ಪತ್ರಕರ್ತ ಅರುಣ ಬಡಿಗೇರ ಸೇರಿದಂತೆ ಇಬ್ಬರು ಪುತ್ರರು ಹಾಗೂ ಪುತ್ರಿ ಇದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.