ADVERTISEMENT

ಮಡಿಕೇರಿ: ಬಿಜೆಪಿಯಿಂದ ವಿಜಯ ಸಂಕಲ್ಪ ಯಾತ್ರೆ

​ಪ್ರಜಾವಾಣಿ ವಾರ್ತೆ
Published 11 ಮಾರ್ಚ್ 2023, 6:42 IST
Last Updated 11 ಮಾರ್ಚ್ 2023, 6:42 IST
   

ಮಡಿಕೇರಿ: ನಗರದಲ್ಲಿ ಶನಿವಾರ ಬಿಜೆಪಿ ವತಿಯಿಂದ ನಡೆದ ವಿಜಯ ಸಂಕಲ್ಪ ಯಾತ್ರೆಯಲ್ಲಿ ಶಾಸಕ ಕೆ.ಎಸ್.ಈಶ್ವರಪ್ಪ ಹಾಗೂ ಸಂಸದ ಡಿ.ವಿ.ಸದಾನಂದಗೌಡ ಭಾಗಿಯಾದರು‌.

ಮಹದೇವಪೇಟೆಯ ಚೌಡೇಶ್ವರಿ ದೇಗುಲದಿಂದ ಹೊರಟ ಯಾತ್ರೆ ಜನರಲ್ ತಿಮ್ಮಯ್ಯ ವೃತ್ತದವರೆಗೂ ನಡೆಯಿತು.
ಪಕ್ಷದ ಸಾವಿರಕ್ಕೂ ಅಧಿಕ ಕಾರ್ಯಕರ್ತರು ಭಾಗಿಯಾಗಿದ್ದಾರೆ‌.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT