ADVERTISEMENT

ಕೊಡಗಿನಲ್ಲಿ ಮಳೆ ಅಬ್ಬರ: ಪರಿಹಾರ ಕೇಂದ್ರಕ್ಕೆ 6 ಕುಟುಂಬಗಳ ಸ್ಥಳಾಂತರ

​ಪ್ರಜಾವಾಣಿ ವಾರ್ತೆ
Published 14 ಜುಲೈ 2021, 9:58 IST
Last Updated 14 ಜುಲೈ 2021, 9:58 IST
   

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಮಂಗಳೂರು ರಸ್ತೆಯ ತಡೆಗೋಡೆ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಸಣ್ಣಪ್ರಮಾಣದ ಭೂಕುಸಿತವಾಗಿದ್ದು, 6 ಕುಟುಂಬಗಳನ್ನು ಮುಂಜಾಗ್ರತಾ ಕ್ರಮವಾಗಿ ಪರಿಹಾರ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ.


ಮಡಿಕೇರಿ ತಹಶೀಲ್ದಾರ್‌ ಮಹೇಶ್ ಹಾಗೂ ನಗರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT