ADVERTISEMENT

ಕ್ಷೇತ್ರ ಶಿಕ್ಷಣಾಧಿಕಾರಿ ಅಖಿಲಾಂಡೇಶ್ವರಿಗೆ ಸತ್ಕಾರ

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2023, 16:23 IST
Last Updated 26 ಮಾರ್ಚ್ 2023, 16:23 IST
ಕಲ್ಯಾಣ ಕರ್ನಾಟಕ ಪ್ರೌಢಶಾಲಾ ಶಿಕ್ಷಕರ ಸಂಘದಿಂದ ಬೀದರ್‌ನಲ್ಲಿ ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಅಖಿಲಾಂಡೇಶ್ವರಿ ಅವರನ್ನು ಸನ್ಮಾನಿಸಲಾಯಿತು
ಕಲ್ಯಾಣ ಕರ್ನಾಟಕ ಪ್ರೌಢಶಾಲಾ ಶಿಕ್ಷಕರ ಸಂಘದಿಂದ ಬೀದರ್‌ನಲ್ಲಿ ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಅಖಿಲಾಂಡೇಶ್ವರಿ ಅವರನ್ನು ಸನ್ಮಾನಿಸಲಾಯಿತು   

ಬೀದರ್: ನೂತನ ಬೀದರ್ ಕ್ಷೇತ್ರ ಶಿಕ್ಷಣಾಧಿಕಾರಿ ಅಖಿಲಾಂಡೇಶ್ವರಿ ಅವರನ್ನು ಕಲ್ಯಾಣ ಕರ್ನಾಟಕ ಪ್ರೌಢಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ವತಿಯಿಂದ ನಗರದಲ್ಲಿ ಸನ್ಮಾನಿಸಲಾಯಿತು.
ಸಂಘದ ಪದಾಧಿಕಾರಿಗಳು ಶಾಲು ಹೊದಿಸಿ ಗೌರವಿಸಿದರು.

ಸಂಘದ ಜಿಲ್ಲಾ ಘಟಕದ ಸಂಘಟನಾ ಕಾರ್ಯದರ್ಶಿ ಅಬ್ದುಲ್ ಸಾಹೇಬ್ ಅಲಾಸ್, ಕೋಶಾಧ್ಯಕ್ಷ ಸಂಜೀವಕುಮಾರ ಸ್ವಾಮಿ,
ಬೀದರ್ ತಾಲ್ಲೂಕು ಘಟಕದ ಅಧ್ಯಕ್ಷ ಶಹಾಬುದ್ದಿನ್, ಕಾರ್ಯದರ್ಶಿ ಪ್ರಲ್ಹಾದ್, ಪದಾಧಿಕಾರಿಗಳಾದ ಬಾಬರ್, ಜಗದೇವಿ ಭೋಸ್ಲೆ, ವಿಜಯಲಕ್ಷ್ಮಿ, ನುಸರತ್ ಜಹಾನ್, ಸುಭಾಷ್ ಚೌಹಾಣ್, ಗೋವಿಂದ ಪೂಜಾರಿ, ಉಮೇಶ ಪಾಟೀಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT