ಏನೇ ತೀರ್ಮಾನವಾದರೂ ಹೈಕಮಾಂಡ್, ಸಿದ್ದರಾಮಯ್ಯ ನಿರ್ಧರಿಸುತ್ತಾರೆ: ಎಂ.ಬಿ. ಪಾಟೀಲ
Karnataka politics: ಬೆಂಗಳೂರು: ‘ನಾಯಕತ್ವ ಬದಲಾವಣೆಯ ವಿಷಯವೇ ಅಪ್ರಸ್ತುತ. ಎಲ್ಲವೂ ಹೈಕಮಾಂಡ್ ನಿರ್ಧಾರ’ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಹೇಳಿದರು. ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, ‘ಸದ್ಯಕ್ಕೆ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಯೇ ಇಲ್ಲ.Last Updated 17 ನವೆಂಬರ್ 2025, 8:38 IST