ADVERTISEMENT

ಪ್ರಜಾವಾಣಿ ದೀಪಾವಳಿ ವಿಶೇಷಾಂಕದ ಕಥೆ ಮತ್ತು ಕವನ ಸ್ಪರ್ದೇ 5ರಂದು ಬಹುಮಾನ ವಿತರಣೆ

‘ಪ್ರಜಾವಾಣಿ ದೀಪಾವಳಿ ವಿಶೇಷಾಂಕ’ ಕಥೆ–ಕವನ ಸ್ಪರ್ಧೆ

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2022, 20:12 IST
Last Updated 2 ನವೆಂಬರ್ 2022, 20:12 IST
   

ಬೆಂಗಳೂರು: ಪ್ರಜಾವಾಣಿ ದೀಪಾವಳಿ ವಿಶೇಷಾಂಕದ
ಕಥೆ ಮತ್ತು ಕವನ ಸ್ಪರ್ಧೆ
ಗಳ ವಿಜೇತರಿಗೆ ಬಹುಮಾನ ವಿತರಣೆ ಸಮಾರಂಭ ನ. 5ರಂದು ಸಂಜೆ 4ಕ್ಕೆ ಬಸವನಗುಡಿಯ ನ್ಯಾಷನಲ್ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.

ಹಿರಿಯ ಸಾಹಿತಿ ರಹಮತ್ ತರೀಕೆರೆ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಕನ್ನಡದ ಸೃಜನಶೀಲತೆಯ ಸ್ವರೂಪದ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಕಥೆ-ಕವನ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆಯನ್ನೂ ಮಾಡಲಿದ್ದಾರೆ.

ಓದುಗರು ಹಾಗೂ ಸಾಹಿತ್ಯಾಸಕ್ತರೆಲ್ಲರಿಗೂ ಕಾರ್ಯಕ್ರಮಕ್ಕೆ ಸ್ವಾಗತ ಕೋರಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.