ADVERTISEMENT

‘ಸ್ಮಾರ್ಟ್‌ ಇಂಡಿಯಾ ಹ್ಯಾಕಥಾನ್‌’ ಇಂದು

​ಪ್ರಜಾವಾಣಿ ವಾರ್ತೆ
Published 24 ಆಗಸ್ಟ್ 2022, 20:08 IST
Last Updated 24 ಆಗಸ್ಟ್ 2022, 20:08 IST

ಬೆಂಗಳೂರು: ಕೆ.ಆರ್‌. ಪುರದ ಕೇಂಬ್ರಿಡ್ಜ್‌ ತಂತ್ರಜ್ಞಾನ ಸಂಸ್ಥೆಯಲ್ಲಿ ಸೆ.25 ಮತ್ತು 26ರಂದು ರಾಷ್ಟ್ರಮಟ್ಟದ ‘ಸ್ಮಾರ್ಟ್‌ ಇಂಡಿಯಾ ಹ್ಯಾಕಥಾನ್‌–2022’ ಆಯೋಜಿಸಲಾಗಿದೆ.

ಬೆಳಿಗ್ಗೆ 8ಕ್ಕೆ ನಡೆಯುವ ಉದ್ಘಾಟನಾ ಕಾರ್ಯಕ್ರಮದಲ್ಲಿ ಡಿಆರ್‌ಡಿಒ ನಿವೃತ್ತ ಮಹಾನಿರ್ದೇಶಕ ಡಾ.ಜಿ. ಅತೀತನ್‌, ವಿಪ್ರೊ3ಡಿ ಕಾರ್ಯಕ್ರಮ ನಿರ್ದೇಶಕ ಡಾ. ಯು. ಚಂದ್ರಶೇಖರ್‌, ಕೇಂಬ್ರಿಡ್ಜ್‌ ಗ್ರೂಪ್‌ ಆಫ್‌ ಇನ್‌ಸ್ಟಿಟ್ಯೂಷನ್‌ ಅಧ್ಯಕ್ಷ ಡಿ.ಕೆ. ಮೋಹನ್‌ ಪಾಲ್ಗೊಳ್ಳಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT