ADVERTISEMENT

ಗುಬ್ಬಿ: ರಸ್ತೆ ಅಪಘಾತದಲ್ಲಿ ಶಿಕ್ಷಕಿ ಸಾವು

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2021, 10:30 IST
Last Updated 16 ಸೆಪ್ಟೆಂಬರ್ 2021, 10:30 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಗುಬ್ಬಿ: ತಾಲ್ಲೂಕಿನ ನಿಟ್ಟೂರು ಹೋಬಳಿ ಕುಂದರನಹಳ್ಳಿ ಗೇಟ್ ಬಳಿ ಗುರುವಾರ ಮಧ್ಯಾಹ್ನ ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಹಿಂಬದಿಯಲ್ಲಿ ಕುಳಿತಿದ್ದ ಕುಂದರನಹಳ್ಳಿ ಸರ್ಕಾರಿ ಶಾಲೆಯ ಮುಖ್ಯಶಿಕ್ಷಕಿ ಶಶಿಕಲಾ ಸ್ಥಳದಲ್ಲಿ ಮೃತರಾಗಿದ್ದಾರೆ.
ಬೈಕ್ ಸವಾರ ಶಿಕ್ಷಕ ಲಕ್ಷ್ಮಿಕಾಂತ್ ಗಂಭೀರವಾಗಿ ಗಾಯಗೊಂಡಿದ್ದು ಗುಬ್ಬಿ ಸಾರ್ವಜನಿಕ ಆಸ್ಪತ್ರೆಗೆ ಸೇರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.