ಶಿಕ್ಷಣ | ಗಣಿತ ಕಬ್ಬಿಣದ ಕಡಲೆಯಲ್ಲ, ಈಗ ಹುರಿಗಡಲೆ!
Remote Math Tutoring: ಗ್ರಾಮೀಣ ಪ್ರದೇಶದ ಬಹುತೇಕ ಮಕ್ಕಳಿಗೆ ಗಣಿತ ಕಬ್ಬಿಣದ ಕಡಲೆ. ಬೇರೆ ವಿಷಯಗಳ ಕಲಿಕೆಯಲ್ಲಿ ಉತ್ತಮವಾಗಿದ್ದರೂ ಗಣಿತದಲ್ಲಿ ಹಿಂದೆ ಇರುವುದನ್ನು ಮನಗಂಡು, ಇದಕ್ಕೆ ಪರಿಹಾರ ಕಂಡುಕೊಳ್ಳಲು ‘ಗಣಿತ ಗಣಕ’ ಎಂಬ ಯೋಜನೆ ಜಾರಿಗೊಳಿಸಲಾಗಿದೆ.
Last Updated 21 ಡಿಸೆಂಬರ್ 2025, 23:30 IST