ADVERTISEMENT

sbi recruitment 2021: ಎಸ್‌ಬಿಐನಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳು

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2021, 19:30 IST
Last Updated 18 ಆಗಸ್ಟ್ 2021, 19:30 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಎಸ್‌ಬಿಐನಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳು

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಸಿಸ್ಟೆಂಟ್ ಮ್ಯಾನೇಜರ್‌ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆ: ಅಸಿಸ್ಟೆಂಟ್ ಮ್ಯಾನೇಜರ್‌

ADVERTISEMENT

ಸ್ಥಳ: ಭಾರತದಾದ್ಯಂತ

ಹುದ್ದೆಗಳ ಸಂಖ್ಯೆ: 46

ವಿದ್ಯಾರ್ಹತೆ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್ ಪದವಿ ಪಡೆದಿರಬೇಕು.

ವಯೋಮಿತಿ: ಅಭ್ಯರ್ಥಿಗೆ ಕನಿಷ್ಠ 21 ವರ್ಷ ಹಾಗೂ ಗರಿಷ್ಠ 30 ವರ್ಷ ವಯಸ್ಸಾಗಿರಬೇಕು. (ಏಪ್ರಿಲ್‌ 1, 2021ಕ್ಕೆ ಅನ್ವಯವಾಗುವಂತೆ).

ಅರ್ಜಿ ಶುಲ್ಕ: ಸಾಮಾನ್ಯ ಹಾಗೂ ಒಬಿಸಿ ವರ್ಗದ ಅಭ್ಯರ್ಥಿಗಳಿಗೆ ₹ 750. ಎಸ್‌ಸಿ/ಎಸ್‌ಟಿ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.

ಆಯ್ಕೆ ಪ‍್ರಕ್ರಿಯೆ: ಆನ್‌ಲೈನ್ ಲಿಖಿತ ‍ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 2, 2021

ಹೆಚ್ಚಿನ ಮಾಹಿತಿಗೆ: https://sbi.co.in/

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.