ADVERTISEMENT

CBSE 2021: 10ನೇ ತರಗತಿ ಫಲಿತಾಂಶ ಪ್ರಕಟ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2021, 7:07 IST
Last Updated 3 ಆಗಸ್ಟ್ 2021, 7:07 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ಸಿಬಿಎಸ್‌ಇ 10ನೇ ತರಗತಿ ಫಲಿತಾಂಶ ಮಂಗಳವಾರ ಪ್ರಕಟವಾಗಿದೆ.

ವಿದ್ಯಾರ್ಥಿಗಳು ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌cbseresults.nic.in ಮತ್ತು cbse.nic.inನಲ್ಲಿ ನೋಡಬಹುದು.

ಕೋವಿಡ್‌ ಎರಡನೇ ಅಲೆಯಿಂದಾಗಿ ಪರೀಕ್ಷೆಯನ್ನು ಮಂಡಳಿ ರದ್ದುಪಡಿಸಿತ್ತು. ಹೀಗಾಗಿ, ಪರ್ಯಾಯ ಮೌಲ್ಯಮಾಪನ ಆಧಾರದಲ್ಲಿ ವಿದ್ಯಾರ್ಥಿಗಳ ಫಲಿತಾಂಶವನ್ನು ಘೋಷಿಸಲಾಗಿದೆ.

ADVERTISEMENT

ಫಲಿತಾಂಶವನ್ನು ಹೀಗೆ ನೋಡಿ

* ಅಧಿಕೃತ ವೆಬ್‌ಸೈಟ್‌ಗೆ ಲಾಗಿನ್‌ ಆಗಿ

*CBSE 10th results’ ಲಿಂಕ್‌ ಮೇಲೆ ಕ್ಲಿಕ್‌ ಮಾಡಿ

* ರಿಜಿಸ್ಟರ್‌ ನಂಬರ್‌, ಸ್ಕೂಲ್‌ ನಂಬರ್ ಅಥವಾ ಅಡ್ಮಿಟ್‌ ಕಾರ್ಡ್ ಸಂಖ್ಯೆಯನ್ನು ನಮೂದಿಸಿ

* ಫಲಿತಾಂಶದ ಹಾಳೆಯನ್ನು ಡೌನ್‌ಲೋಡ್‌ ಮಾಡಿಕೊಳ್ಳಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.