ADVERTISEMENT

ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ: ತೃಪ್ತಿ ಇಲ್ಲದವರಿಗೆ ಆ. 16ರಿಂದ ಪರೀಕ್ಷೆ

ಡೆಕ್ಕನ್ ಹೆರಾಲ್ಡ್
Published 2 ಆಗಸ್ಟ್ 2021, 14:45 IST
Last Updated 2 ಆಗಸ್ಟ್ 2021, 14:45 IST
ಸಾಂದರ್ಭಿಕ ಚಿತ್ರ (ಕೃಪೆ – ಐಸ್ಟಾಕ್)
ಸಾಂದರ್ಭಿಕ ಚಿತ್ರ (ಕೃಪೆ – ಐಸ್ಟಾಕ್)   

ನವದೆಹಲಿ: ಕೇಂದ್ರ ಪ್ರೌಢಶಿಕ್ಷಣ ಮಂಡಳಿ (ಸಿಬಿಎಸ್‌ಇ) 12ನೇ ತರಗತಿ ಫಲಿತಾಂಶದ ಬಗ್ಗೆ ತೃಪ್ತಿ ಇಲ್ಲದ ವಿದ್ಯಾರ್ಥಿಗಳಿಗೆ ಆಗಸ್ಟ್ 16ರಿಂದ ಸೆಪ್ಟೆಂಬರ್ 15ರ ವರೆಗೆ ಪರೀಕ್ಷೆ ನಡೆಯಲಿದೆ.

ಈ ಕುರಿತು ಮಂಡಳಿಯ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.

ಕೋವಿಡ್ ಸಾಂಕ್ರಾಮಿಕದ ಕಾರಣ ಈ ಬಾರಿ ಸಿಬಿಎಸ್‌ಇ 12ನೇ ತರಗತಿ ಪರೀಕ್ಷೆ ರದ್ದುಗೊಳಿಸಲಾಗಿತ್ತು. ಪರ್ಯಾಯ ಮೌಲ್ಯಮಾಪನ ಕ್ರಮ ಆಧರಿಸಿ ಫಲಿತಾಂಶವನ್ನು ಪ್ರಕಟಿಸಲಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.