ADVERTISEMENT

JEE Main 2021: 4ನೇ ಸೆಷನ್‌ ಪರೀಕ್ಷೆಯ ಅಡ್ಮಿಟ್‌ ಕಾರ್ಡ್‌ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 22 ಆಗಸ್ಟ್ 2021, 7:47 IST
Last Updated 22 ಆಗಸ್ಟ್ 2021, 7:47 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ಜೆಇಇ ಮೇನ್ಸ್‌ 2021ರ ನಾಲ್ಕನೇಸೆಷನ್‌ ಪರೀಕ್ಷೆಯ ಆಡ್ಮಿಟ್‌ ಕಾರ್ಡ್‌ಗಳನ್ನು ಬಿಡುಗಡೆ ಮಾಡಲಾಗಿದೆ.

ನಾಲ್ಕನೇ ಸೆಷನ್‌ ಪರೀಕ್ಷೆಯು ಆಗಸ್ಟ್‌ 26ರಿಂದ ಸಪ್ಟೆಂಬರ್‌ 2ರ ವರೆಗೆ ನಡೆಯಲಿದೆ. ಪರೀಕ್ಷೆ ಬರೆಯಲು ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಅಡ್ಮಿಟ್‌ ಕಾರ್ಡ್‌ಗಳನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಡೌನ್‌ಲೋಡ್‌ ಮಾಡಿಕೊಳ್ಳಬಹುದು.

ಜೆಇಇ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಈ ವೆಬ್‌ ಸೈಟ್‌ಗಳಿಗೆ ಲಾಗಿನ್‌ ಆಗಿ ಮಾಹಿತಿ ಪಡೆಯ ಬಹುದಾಗಿದೆ. https://nta.ac.in,https://jeemain.nta.nic.in

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.