ADVERTISEMENT

ಖುಷಿ ಕಪೂರ್‌ ಸೌಂದರ್ಯಕ್ಕೆ ಮನಸೋಲದವರಿಲ್ಲ..!

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2021, 12:02 IST
Last Updated 9 ಸೆಪ್ಟೆಂಬರ್ 2021, 12:02 IST
ಖುಷಿ ಕಪೂರ್‌
ಖುಷಿ ಕಪೂರ್‌   

ನಿರ್ಮಾಪಕ ಬೋನಿ ಕಪೂರ್ ಹಾಗೂಖ್ಯಾತ ನಟಿ ಶ್ರೀದೇವಿ ಅವರ ಮಗಳು ಖುಷಿ ಕಪೂರ್ ಇನ್ನು ಸಿನಿಮಾ ರಂಗಕ್ಕೆ ಪದಾರ್ಪಣೆ ಮಾಡಿಲ್ಲ. ಆದರೂ ಮಾದಕ ಚೆಲುವಿನಿಂದ ಸಾಮಾಜಿಕ ಜಾಲತಾಣಗಳಲ್ಲಿ ಜನಪ್ರಿಯರಾಗಿದ್ದಾರೆ.

ಗ್ಲಾಮರಸ್‌ ಆಗಿ ಕಾಣುವ ಖುಷಿ, ಫೋಟೊಶೂಟ್‌ ಹಾಗೂ ಸೆಲ್ಫಿ ಚಿತ್ರಗಳನ್ನು ಹಂಚಿಕೊಳ್ಳುವ ಮೂಲಕ ಅಪಾರ ಅಭಿಮಾನಿಗಳನ್ನು ಸಂಪಾದನೆ ಮಾಡಿದ್ದಾರೆ. ಖುಷಿ ಹಂಚಿಕೊಳ್ಳುವ ಹೆಚ್ಚಿನ ಫೋಟೊಗಳಿಗೆ ಲಕ್ಷಾಂತರ ಲೈಕ್‌ ಬರುವುದು ಮಾಮೂಲಿಯಾಗಿದೆ.

ಖುಷಿ ಕಪೂರ್‌ ಸೌಂದರ್ಯಕ್ಕೆ ಮನಸೋಲದವರಿಲ್ಲ ಎಂದರೆ ಅತಿಶಯೋಕ್ತಿಯಾಗಲಾರದು.ಅವರ ಕೆಲವು ಚಿತ್ರಗಳು ಇಲ್ಲಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.