ADVERTISEMENT

ಚಿತ್ರಗಳಲ್ಲಿ ನೋಡಿ: ಮಾದಕ ಚೆಲುವೆ ನೋರಾ ಫತೆಹಿ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2021, 8:08 IST
Last Updated 19 ಸೆಪ್ಟೆಂಬರ್ 2021, 8:08 IST
ನೋರಾ ಫತೆಹಿ
ನೋರಾ ಫತೆಹಿ   

ಬಾಲಿವುಡ್‌ನ ಸೂಪರ್‌ ಡ್ಯಾನ್ಸರ್‌ ಬೆಡಗಿ ಎಂದೇ ಖ್ಯಾತಿಯಾಗಿರುವ ನೋರಾ ಫತೆಹಿ ಸದ್ಯ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.

ಮಾದಕ ಮೈಮಾಟ ಮತ್ತು ಬೆಲ್ಲಿ ಡ್ಯಾನ್ಸ್‌ ಮೂಲಕ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ನೋರಾ, ವಾರಕ್ಕೆ ಐದಾರೂ ಫೋಟೊ ಅಥವಾ ಡ್ಯಾನ್ಸ್‌ ವಿಡಿಯೊಗಳನ್ನು ಶೇರ್ ಮಾಡುವ ಮೂಲಕ ಅಭಿಮಾನಿಗಳಿಗೆ ಹತ್ತಿರವಾಗಿರುತ್ತಾರೆ.

ADVERTISEMENT

ನೋರಾ ಅವರು ಇತ್ತೀಚೆಗೆ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಮಾಡಿರುವ ಕೆಲವು ಫೋಟೊಗಳು ಇಲ್ಲಿವೆ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.